ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು
ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ…