Highway Accident

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ

ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ರಾಷ್ಟ್ರೀಯ ಹೆದ್ದಾರಿ ನಾಗೂರು ಸಮೀಪ ಸಂಭವಿಸಿದೆ. ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್…

Read more

ಗ್ಯಾಸ್ ಸಾಗಾಟದ ವಾಹನಕ್ಕೆ ಬೈಕ್ ಢಿಕ್ಕಿ, ಸವಾರ ಮೃತ್ಯು..!

ಗಂಗೊಳ್ಳಿ : ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66‌ರಲ್ಲಿ ಸೋಮವಾರ ನಡೆದಿದೆ. ಮೃತ ದುರ್ದೈವಿಯನ್ನು ಮಂಗಳೂರು ಮೂಲದ ಪ್ರಸ್ತುತ…

Read more

ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ವಾಹನ ಪಲ್ಟಿ : ಮೂವರಿಗೆ ಗಾಯ – ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಪಡುಬಿದ್ರಿ : ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ. ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್…

Read more

ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಯುವಕ ಗಂಭೀರ.!

ಮಂಗಳೂರು : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ ಅಪಘಾತ ಸಂಭವಿಸಿದ್ದು ಓಮ್ನಿ…

Read more

ಶಿರಾಡಿ ಘಾಟ್‌ನಲ್ಲಿ ರಾಜಹಂಸ‌ – ಐರಾವತ ಬಸ್ಸುಗಳ ಮುಖಾಮುಖಿ ಡಿಕ್ಕಿ‌; ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ

ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ. ರಾಜಹಂಸ‌ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ…

Read more

ಬಸ್‌ ಹಿಂಬದಿಯಿಂದ ಕಾರು ಡಿಕ್ಕಿ-ಮಹಿಳೆಗೆ ಗಂಭೀರ ಗಾಯ

ಪಡುಬಿದ್ರಿ : ಕಾರೊಂದು ಬಸ್‌ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ…

Read more