Highway Development

6 ಕೋಟಿ ಅನುದಾನದಲ್ಲಿ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿ – ಸಂಸದರಿಂದ ಗುದ್ದಲಿ ಪೂಜೆ

ಉಡುಪಿ : ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ (CRIF) ಯಿಂದ 6 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ…

Read more

ಟೋಲ್‌ಗೇಟ್‌ ಸ್ಥಾಪನೆ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ : ವಿನಯಕುಮಾರ್ ಸೊರಕೆ

ಉಡುಪಿ : ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್‌‌ಗೆ ಸಚಿವ ಸತೀಶ್ ಜಾರಕಹೊಳಿ ಅವರು ತಾತ್ಕಾಲಿಕ ತಡೆ ವಿಧಿಸಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ ಹೇಳಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೋಲ್‌ಗೇಟ್‌ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳು ಈಗ ಸ್ಥಗಿತಗೊಂಡಿದೆ.…

Read more

ಭೂ ಕುಸಿತ ಪ್ರದೇಶಗಳಿಗೆ ಜಿಎಸ್‌ಐ ವಿಜ್ಞಾನಿಗಳ ಭೇಟಿ

ಉಡುಪಿ : ಜಿಲ್ಲೆಯಲ್ಲಿ ಸಂಭವಿಸಿದ್ದ ಭೂ ಕುಸಿತ ಪ್ರದೇಶಗಳಿಗೆ ಜಿಎಸ್‌ಐ (ಜಿಯಾಲಜಿಕಲ್‌ ಸರ್ವೇ ಆಫ್ ಇಂಡಿಯಾ) ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿದೆ. ಈ ತಂಡವು ಬೈಂದೂರು ತಾಲೂಕಿನ ಕೊಲ್ಲೂರು, ಶಿರೂರು, ಸೋಮೇಶ್ವರ, ಹಾಲಾಡಿ, ಹೆಬ್ರಿ ತಾಲೂಕಿನ ಕನ್ಯಾನ, ಕಾರ್ಕಳ ತಾಲೂಕಿನ…

Read more

ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ : ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ

ಕಾಪು : ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ…

Read more

ಸ್ಥಳೀಯರಿಗೆ ಈ ಹಿಂದಿನಂತೆ ಟೋಲ್ ವಿನಾಯಿತಿ ನೀಡಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು…

Read more