Highway Incident

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೇನರ್

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್…

Read more

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಾಯ

ಕುಂದಾಪುರ : ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 8 ಕ್ಕೂ ಮಿಕ್ಕಿ ಪ್ರಯಾಣಿಕರು ಗಾಯಗೊಂಡ ಘಟನೆ ಹೆಮ್ಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಭಟ್ಕಳದಿಂದ ಬೆಂಗಳೂರಿಗೆ…

Read more

ಡಿವೈಡರ್‌ಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಕಾರು; ಪವಾಡ ಸದೃಶವಾಗಿ ಪಾರಾದ ಮಗು

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಪರ್ಕಳ ಹೈಸ್ಕೂಲ್ ಬಳಿ‌ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದೆ. ಮಣಿಪಾಲದಿಂದ ಆತ್ರಾಡಿಗೆ ತೆರಳುತ್ತಿದ್ದ ಲ್ಯಾಂಡ್ ರೋವರ್ ಕಾರು, ಪರ್ಕಳ ಹೈಸ್ಕೂಲ್…

Read more

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ…

Read more