ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…
ಉಳ್ಳಾಲ : ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ, ಸ್ವಿಗ್ಗಿ ಡೆಲಿವರಿ ಬಾಯ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.66 ರ ಸಂಕೊಳಿಗೆ ಸಮೀಪ ಸಂಭವಿಸಿದೆ. ದೇರಳಕಟ್ಟೆ ಪಾನೀರು ನಿವಾಸಿ ಉಮ್ಮರ್ ಫಾರುಕ್ ಯಾನೆ ಅಝರ್ (31) ಸಾವನ್ನಪ್ಪಿದವರು. ಅವಿವಾಹಿತರಾಗಿರುವ ಇವರು ಸ್ವಿಗ್ಗಿ ಡೆಲಿವರಿಯಲ್ಲಿ…
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ದುರ್ಗಾ ಪರಮೇಶ್ವರಿ ದೇವಾಲಯದ ಎದುರು ನವೆಂಬರ್ 19ರಂದು ಇನ್ನೋವಾ ಕಾರು ಹಾಗೂ ಮೀನು ಸಾಗಾಟದ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಿವರ್ಸ್ ತೆಗೆದುಕೊಳ್ಳುತ್ತಿದ್ದ ಇನ್ನೋವಾ ಕಾರಿಗೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಾಟದ…
ಪರ್ಕಳ : ಉಡುಪಿಯ ಮಣಿಪಾಲ ಸಮೀಪದ ಪರ್ಕಳದಲ್ಲಿ ಗ್ರಾನೈಟ್ ತುಂಬಿದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಗ್ಯಾರೇಜಿನಲ್ಲಿ ಇದ್ದ ಹಲವು ವಾಹನಗಳ ಮೇಲೆ ಬಿದ್ದಿದೆ. ಇದೇ ವೇಳೆ ಹಿಂಬದಿಯಲ್ಲಿದ್ದ ಸ್ಥಳೀಯರೊಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಕೆಳಪರ್ಕದಲ್ಲಿ ಸಂಭವಿಸಿದೆ. ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿಯ…
ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್ ಮೂಲದ ಚಾಲಕ ದಾಮೋದರ ಯಾದವ್ (55) ಮೃತಪಟ್ಟವರು. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ಪಡುಬಿದ್ರೆ ನಿವಾಸಿಗಳಾದ ನಿಕಿಲ್ ಹಾಗೂ ಸಂದೀಪ್ ಎಂದು ಗುರುತಿಸಲಾಗಿದೆ. ಸವಾರ ನಿಕಿಲ್…
ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಬಸ್‌ನಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬದ ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.ಚಾಲಕ ಭರತ್ (28) ಮೃತ ಬಸ್ ಚಾಲಕ. ಕುಕ್ಕೆಸುಬ್ರಹ್ಮಣ್ಯದಿಂದ…
ಉಡುಪಿ : ಕರಾವಳಿ ಬೈಪಾಸ್‌ನಿಂದ ಮಣಿಪಾಲ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 169ಎ ಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ತೀರಾ ನಿರ್ಲಕ್ಷ್ಯ ವಹಿಸಿದ್ದು, ಇದರಿಂದ ಸಂಭವಿಸಿದ ಅಪಘಾತಗಳಿಂದ ಅನೇಕ ಸಾವು-ನೋವುಗಳಿಗೆ ಕಾರಣರಾಗಿರುವ ಕಾಮಗಾರಿಯ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ…
ಕಾಪು : ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ ಅಧಿಕೃತ ಆದೇಶ ಬಿಡುಗಡೆಯಾಗಿದೆ. ಟೋಲ್‌ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ…
ಉಡುಪಿ : ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಹಿತ ಹಲವು ಮಂದಿ ಗಾಯಗೊಂಡ ಘಟನೆ ಕುಂದಾಪುರ ತಲ್ಲೂರು ಪ್ರವಾಸಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು.…