Highway Safety

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ…

Read more

ತುಂಬೆ ತಿರುವಿನಲ್ಲಿ ಉರುಳಿದ ಪಿಕಪ್ ವಾಹನ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ತುಂಬೆ ತಿರುವಿನಲ್ಲಿ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ವಾಹನವೊಂದರ ಇಂಜಿನ್‌ನನ್ನು ಕೊಂಡು ಹೋಗುತ್ತಿದ್ದ ಪಿಕಪ್ ವಾಹನ ಉರುಳಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತುಂಬೆ ತಿರುವು ತುಂಬಾ ಅಪಾಯಕಾರಿಯಾಗಿದ್ದು ಅನೇಕ ವಾಹನಗಳು…

Read more

ಸಂಸದರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ : ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು…

Read more

ಕಾರು ಬೈಕ್ ನಡುವೆ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ : ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ…

Read more