Highway

ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ನೆಲ್ಯಾಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ…

Read more

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು..! ಮಹಿಳೆ ಮೃತ್ಯು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ…

Read more

ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಯುವಕ ಗಂಭೀರ.!

ಮಂಗಳೂರು : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ ಅಪಘಾತ ಸಂಭವಿಸಿದ್ದು ಓಮ್ನಿ…

Read more