Hindu Activist

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ…

Read more

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿ‌ಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ; ಇಬ್ಬರ ಬಂಧನ

ಉಡುಪಿ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯ ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್…

Read more

ಬಿಲ್ಲವ ಸಮಾಜದಲ್ಲಿ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಆಡಿಯೋ ವೈರಲ್ – ಕೊನೆಗೂ ಅರಣ್ಯಾಧಿಕಾರಿ ವಿರುದ್ಧ ಎಫ್ಐಆರ್‌

ಸುಳ್ಯ : ಬಿಲ್ಲವ ಸಮಾಜದಲ್ಲಿ 1ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂಬ ಆಡಿಯೋ ಹೇಳಿಕೆ ನೀಡಿರುವ ಆರೋಪದ ಮೇಲೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಕೊನೆಗೂ ಎಫ್ಐಆರ್‌ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆಯವರು…

Read more