Hindu Activists

ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ‌ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು…

Read more

ಸುಳ್ಯದ ಪೋಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ; ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು

ಸುಳ್ಯ : ಪೋಲೀಸ್ ಠಾಣೆಗೆ ನಮ್ಮ ಸಂಘಟನೆಯ ವತಿಯಿಂದ ನೀಡಿದ ದೂರುಗಳಿಗೆ, ನಾವು ನೀಡಿದ ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೋಲೀಸರಿಗೆ ಮಾಹಿತಿ, ದೂರು ನೀಡುವುದಿಲ್ಲ. ದೈವವೇ ನಮಗೆ‌ ನ್ಯಾಯ ಕೊಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ…

Read more

ಬೋಳಿಯಾರ್ ಚೂರಿ ಇರಿತ ಪ್ರಕರಣ; ಜೂನ್ 18‌ರಂದು ಬೃಹತ್ ಜನಾಂದೋಲನ ಜನಜಾಗೃತಿ ಸಭೆ : ಹಿಂಜಾವೇ ಕರೆ

ಬೊಳಿಯಾರ್ ಹಿಂದು ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣವನ್ನು ಖಂಡಿಸಿ ಜೂನ್ 18‌ರ ಮಂಗಳವಾರದಂದು ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಅಸೈಗೋಳಿ ಮೈದಾನದಲ್ಲಿ ಹಿಂದು ಜನಜಾಗೃತಿ ಸಮಿತಿ ಉಳ್ಳಾಲ ತಾಲೂಕು ಇದರ ನೇತೃತ್ವದಲ್ಲಿ ಬೃಹತ್ ಜನಾಂದೋಲನ ಜನಜಾಗೃತಿ ಸಭೆ ನಡೆಯಲಿದೆ. ಹಿಂದು ಸಮಾಜ…

Read more