Hindu Rituals

ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ

ಉಡುಪಿ : ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ ಮೃತಪಟ್ಟವರ ಆತ್ಮದ ಸದ್ಗತಿಗಾಗಿ ಉಡುಪಿಯ ಕಡಲತೀರದಲ್ಲಿ ವಿಶೇಷ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅಭಿನವ ಭಾರತ ಸೊಸೈಟಿ ಸಂಘಟನೆಯ ಆಶ್ರಯದಲ್ಲಿ ನಡೆದ ಈ ಅಪರಕ್ರಿಯೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ತರ್ಪಣ ಹೋಮವನ್ನು…

Read more

ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಶತಚಂಡಿಕಾ ಯಾಗ, ಬ್ರಹ್ಮ‌ಮಂಡಲ ಸೇವೆ ಡಿ. 9ರಿಂದ 14ರ ವರೆಗೆ

ಉಡುಪಿ : ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ವತಿಯಿಂದ ಶತ ಚಂಡಿಕಾಯಾಗ ಹಾಗೂ ಬ್ರಹ್ಮಮಂಡಲ ಸೇವೆಯು ಡಿ. 9ರಿಂದ 14ರ ವರೆಗೆ ದೇವಸ್ಥಾನದ ತಂತ್ರಿಗಳಾದ ಕೆ.ಎಸ್‌. ಕೃಷ್ಣಮೂರ್ತಿ ತಂತ್ರಿ ಕೊರಂಗ್ರಪಾಡಿ, ಕೆ.ಎ. ಶ್ರೀರಮಣ ತಂತ್ರಿ ಕೊರಂಗ್ರಪಾಡಿಯವರ ನೇತೃತ್ವದಲ್ಲಿ ದೇಗುಲದ ಪ್ರಧಾನ ಅರ್ಚಕ…

Read more

ಬಂಟ್ವಾಳದಲ್ಲಿ ವಿಶಿಷ್ಟ ರೀತಿಯಲ್ಲಿ ಹುಟ್ಟು ಹಬ್ಬದ ಸಂಭ್ರಮ; ಸುರಭಿ ವೈಷ್ಣವಿ ಗೋ ಮಂದಿರದಲ್ಲಿ ಆಚರಣೆ

ಬಂಟ್ವಾಳ : ಈಗಿನ ಕಾಲಘಟ್ಟದಲ್ಲಿ ಹುಟ್ಟುಹಬ್ಬದ ದಿನವನ್ನು ಪಾಶ್ಚಾತ್ಯ ರೀತಿಯಲ್ಲಿ ಆಚರಿಸುತ್ತಿರುವವರ ಮಧ್ಯೆ ವಿಶೇಷವಾಗಿ ಗೋಶಾಲೆ (ಗೋಮಂದಿರ)ದಲ್ಲಿ ಮಗುವಿನ ಹುಟ್ಟು ಹಬ್ಬವನ್ನು ಆಚರಿಸಿ ಅಭಿನ್ ರೈ ಹಾಗೂ ಸುಪ್ರೀಯ ರೈ ದಂಪತಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ. ಅಭಿನ್ ರೈ ಹಾಗೂ ಸುಪ್ರೀಯ ರೈ…

Read more

ಚಿತ್ರನಟ ದರ್ಶನ್ ಬಂಧಮುಕ್ತಿಗಾಗಿ ಪತ್ನಿಯಿಂದ ಕೊಲ್ಲೂರಿನಲ್ಲಿ ಪ್ರಾರ್ಥನೆ; ಚಂಡಿಕಾಯಾಗದಲ್ಲಿ ಭಾಗಿ

ಕೊಲ್ಲೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ತಮ್ಮ ಆಪ್ತರ ಜೊತೆ ಗುರುವಾರ ಸಂಜೆ ಇಲ್ಲಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಇಂದು ಬೆಳಿಗ್ಗೆ ನವ ಚಂಡಿಕಾ…

Read more