ಹಿಂದೂ ಸಮಾಜ, ಸಂಘಟನೆ ಎಂದರೆ ರೈಗಳಿಗೆ ಅಲರ್ಜಿ ಯಾಕೆ? – ಡಾ. ಭರತ್ ಶೆಟ್ಟಿ ವೈ
ಹಿಂದೂಗಳಿಗೆ ಮಾತ್ರ ಸದಾ ಬುದ್ದಿ ಹೇಳಲು ಬರುವ ಕಾಂಗ್ರೆಸ್ ಮಾಜಿ ಸಚಿವ ರಮಾನಾಥ ರೈಗಳದ್ದು ಮುಸ್ಲಿಂ ಸಮುದಾಯದ ಮೇಲೆ ಕುರುಡು ಪ್ರೇಮ, ಹಿಂದೂ ಸಮಾಜ, ಸಂಘಟನೆ ಎಂದರೆ ಅಲರ್ಜಿ ಎಂದು ಡಾ.ಭರತ್ ಶೆಟ್ಟಿ ಕಿಡಿ ಕಾರಿದ್ದಾರೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ…