Hindu Solidarity

ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ

ಉಡುಪಿ : ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ ಮೃತಪಟ್ಟವರ ಆತ್ಮದ ಸದ್ಗತಿಗಾಗಿ ಉಡುಪಿಯ ಕಡಲತೀರದಲ್ಲಿ ವಿಶೇಷ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅಭಿನವ ಭಾರತ ಸೊಸೈಟಿ ಸಂಘಟನೆಯ ಆಶ್ರಯದಲ್ಲಿ ನಡೆದ ಈ ಅಪರಕ್ರಿಯೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ತರ್ಪಣ ಹೋಮವನ್ನು…

Read more

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ – ಹಿಂದೂ ಸಂಘಟನೆಯಿಂದ ಮಾನವ ಸರಪಣಿ

ಉಡುಪಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಬೃಹತ್ ಮಾನವ ಸರಪಣಿ ನಡೆಸಲಾಯಿತು.ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಮಾನವ ಸರಪಣಿ ಮೂಲಕ ಪ್ರತಿಭಟನೆ ದಾಖಲಿಸಲಾಯಿತು. ಮಾನವ ಸರಪಣಿ ನಿರ್ಮಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು, ಹಿಂದೂಗಳ…

Read more

ಅಖಂಡ ಭಾರತ ಸಂಕಲ್ಪ ದಿನ : ಪಡುಬಿದ್ರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ

ಪಡುಬಿದ್ರಿ : ರಾಜಕೀಯ ಒಲೈಕೆಗಾಗಿ ನಮ್ಮ ರಾಷ್ಟ್ರವನ್ನು ತ್ರಿಖಂಡ ಮಾಡಲಾಗಿದ್ದು, ಅದನ್ನು ಮತ್ತೆ ಅಖಂಡ ಮಾಡಲು ನಮ್ಮ ಹಿಂದೂ ಸಮಾಜ ಒಂದಾಗುವ ಅನಿವರ್ಯತೆ ಇದೆ ಎಂದು ಹಿಂದೂ ಸಂಘಟನಾ ಮುಖಂಡ ದಿನೇಶ್ ಮೆಂಡನ್ ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್ ಭಜರಂಗದಳ, ಕಾಪು…

Read more

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ.. ತಕ್ಷಣ ಕೇಂದ್ರ ಮಧ್ಯಪ್ರವೇಶ ಮಾಡಲಿ – ಹಿಂದೂ ಸಂಘಟನೆಗಳ ಒತ್ತಾಯ

ಉಡುಪಿ : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ, ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ…

Read more