Hindu Tradition

ಸಾದ್ವಿ ಸರಸ್ವತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ : ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು…

Read more

ಗೋವಿನ ಮೇಲಿನ ಕ್ರೌರ್ಯ ತಡೆಗೆ ಭಗವಂತನ ಮೊರೆ : ವಾರ ಕಾಲ ಜಪಾನುಷ್ಠಾನ

ಉಡುಪಿ : ನಾಡಿನಲ್ಲಿ ಗೋವುಗಳ ಮೇಲೆ ನಡೆಯುತ್ತಿರುವ ಗೋವಧೆ, ಗೋವಿನ ಮೇಲಿನ ಕ್ರೌರ್ಯಗಳ ಸಮಾಪ್ತಿಗೆ ಭಗವಂತನಿಗೆ ಮೊರೆ ಹೋಗುವ ನಿಟ್ಟಿನಲ್ಲಿ ಪೇಜಾವರ ಶ್ರೀಗಳು ಒಂದು ವಾರ ಪರ್ಯಂತ ವಿಷ್ಣು ಸಹಸ್ರನಾಮ‌ಪಾರಾಯಣ ಮತ್ತು ಶಿವ ಪಂಚಾಕ್ಷರ ಜಪಾನುಷ್ಠಾನಕ್ಕೆ ಕರೆ ನೀಡಿದ್ದರು. ಅಭಿಯಾನ ಸಮಾಪ್ತಿಯ…

Read more

ಶ್ರೀ ಕೃಷ್ಣಮಠದಲ್ಲಿ ಗೀತೋತ್ಸವದ ಅಂಗವಾಗಿ ಭಗವದ್ಗೀತಾ ಯಜ್ಞ ಸಂಪನ್ನ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಇಂದು ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು. ದೇಶ ವಿದೇಶಗಳಿಂದ ಆಗಮಿಸಿದ್ದ ಮಠದ ಭಕ್ತರು ಸಮಗ್ರ ಭಗವದ್ಗೀತಾ ಪಾರಾಯಣ‌ವನ್ನು ಮಾಡಿದರು. ಮಠದ ಯೋಗೇಂದ್ರ ಭಟ್ ಹೋಮವನ್ನು ನೆರವೇರಿಸಿದರು.…

Read more

ನಾಗರ ಪಂಚಮಿಯಂದು ಜೀವಂತ ನಾಗನಿಗೆ ಪೂಜೆ

ಉಡುಪಿಯ ಕಾಪು ಮಜೂರಿನಲ್ಲಿರುವ ಗೋವರ್ಧನ್ ರಾವ್ ಅವರ ಮನೆಯಲ್ಲಿ ನಾಗರ ಪಂಚಮಿಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೀವಂತ ನಾಗರ ಹಾವಿಗೆ ಪೂಜೆ ಸಲ್ಲಿಸಲಾಯಿತು, ಹಾವುಗಳಿಗೆ ಜಲಾಭೀಷೇಕ ಮತ್ತು ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಲಾಯಿತು. ಗೋವರ್ಧನ್ ರಾವ್ ಹಾವುಗಳನ್ನು…

Read more

ಉಡುಪಿ ಶ್ರೀ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವಕ್ಕೆ ಚಾಲನೆ

ಉಡುಪಿ : ಉಡುಪಿ ಶ್ರೀಕೃಷ್ಣಮಠ ಪುತ್ತಿಗೆ ಪರ್ಯಾಯ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವೈಭವ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಶ್ರೀಕೃಷ್ಣ ಮಾಸೋತ್ಸವಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಇಂದು ಚಾಲನೆ ನೀಡಲಾಯಿತು. ಶ್ರೀಕೃಷ್ಣ ಮಾಸೋತ್ಸವ ಉದ್ಘಾಟಿಸಿ ಮಾತನಾಡಿದ ಅದಮಾರು…

Read more

ಚಿತ್ರಾಪುರ ಮಠದಲ್ಲಿ ನೂರಾರು ಮಂದಿಗೆ ತಪ್ತ ಮುದ್ರಧಾರಣೆ

ಮಂಗಳೂರು : ನಗರದ ಚಿತ್ರಾಪುರ ಮಠದಲ್ಲಿ ಶಯನಿ ಏಕಾದಶಿಯ ಅಂಗವಾಗಿ ಸಂಪ್ರದಾಯದಂತೆ ನೂರಾರು ಭಕ್ತರಿಗೆ ತಪ್ತ ಮುದ್ರಧಾರಣೆ ನಡೆಯಿತು. ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಮಠಕ್ಕೆ ಆಗಮಿಸಿರುವ ಭಕ್ತರಿಗೆ ತಪ್ತ ಮುದ್ರಧಾರಣೆ ಮಾಡಿದರು. ಬೆಳಗ್ಗಿನಿಂದಲೇ ಭಕ್ತರು ಸರತಿ ಸಾಲಿನಲ್ಲಿ…

Read more