Hiriadka

ಬೈಕ್ ಕಾರು ಡಿಕ್ಕಿ – ತಾಯಿ ಮಗಳಿಗೆ ಗಾಯ

ಹಿರಿಯಡ್ಕ : ಸ್ಥಳೀಯರಾದ ದೀಪಕ್‌ (39) ಎಂಬವರು ತಮ್ಮ‌ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಚಾಲಕ ಯಾವುದೇ ಸೂಚನೆ ನೀಡದೆ ರಸ್ತೆಯ ಬಲಭಾಗಕ್ಕೆ ಚಲಾಯಿಸಿದ ಪರಿಣಾಮ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಬೊಮ್ಮರಬೆಟ್ಟು ಗ್ರಾಮದಲ್ಲಿ ಸಂಭವಿಸಿದೆ. ಈ ವೇಳೆ…

Read more

ಅಕ್ರಮ ಮರಳುಗಾರಿಕೆ : ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಹಿರಿಯಡ್ಕ : ಪೆರ್ಡೂರು ಮಡಿಸಾಲ್ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಹಿರಿಯಡ್ಕ ಪೊಲೀಸರು ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪರ್ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಉಪ ನಿರೀಕ್ಷಕರು ಮಂಜುನಾಥ ಮರಬದರವರು ಹಿರಿಯಡ್ಕ ಪೊಲೀಸ್‌…

Read more

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ. ನಯನ ಪೆರ್ಡೂರು…

Read more

ಜಿಲ್ಲಾ ಕಾರಗೃಹ‌ದಲ್ಲಿ ಗರುಡ ಗ್ಯಾಂಗ್‌ವಾರ್ ಆರೋಪಿಗಳಿಂದ ಜೈಲು ಅಧೀಕ್ಷಕರು, ಸಿಬ್ಬಂದಿ ಮೇಲೆ ಹಲ್ಲೆ : ಪ್ರಕರಣ ದಾಖಲು

ಹಿರಿಯಡ್ಕ : ಉಡುಪಿ ಗ್ಯಾಂಗ್‌ವಾರ್ ಆರೋಪಿಗಳಿಬ್ಬರು ಹಿರಿಯಡ್ಕ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಜೂ.24ರಂದು ನಡೆದಿದೆ. ಉಡುಪಿ ಜಿಲ್ಲೆಯಲ್ಲಿ ಅತಂಕ‌ ಸೃಷ್ಟಿಸಿದ್ದ ಗ್ಯಾಂಗ್‌ವಾರ್ ಅರೋಪಿಗಳು ಕಾರಗೃಹ‌ದ ಅಡುಗೆ ಮನೆಯಲ್ಲಿದ್ದ…

Read more