Historical Event

ನವೆಂಬರ್ 29ರಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ

ಉಡುಪಿ : ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭವು ನವೆಂಬರ್ 29, 30 ಹಾಗೂ ಡಿಸೆಂಬರ್ 1 ರಂದು ಕಾಲೇಜಿನಲ್ಲಿ ನಡೆಯಲಿದೆ. 1949ರಲ್ಲಿ ಡಾ.ಟಿ.ಎಂ.ಎ.ಪೈಗಳ ಕನಸಾಗಿ ಆರಂಭವಾದ ಉಡುಪಿಯ ಮೊತ್ತ ಮೊದಲ ಕಾಲೇಜಾದ ಎಂಜಿಎಂ ಕಾಲೇಜು ಇಂದು ಎಪ್ಪತ್ತೈದು…

Read more

ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ – ಐತಿಹಾಸಿಕ ಕಾರ್ಯಕ್ರಮದ ದ.ಕ. – ಉಡುಪಿ ಉಸ್ತುವಾರಿಗಳಾಗಿ ಶಾಸಕ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು : ಈ ವರ್ಷ ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ. ಈ ಸಂದರ್ಭದಲ್ಲಿ ‘ಗಾಂಧಿ ಭಾರತ‘ ಹೆಸರಿನಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು ಇದರ ಸವಿನೆನಪಿಗಾಗಿ ಐತಿಹಾಸಿಕ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಏಕಕಾಲಕ್ಕೆ 100 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕಾಂಗ್ರೆಸ್ ನಿವೇಶನಗಳಲ್ಲಿ ಕಟ್ಟಡದ ಶಂಕುಸ್ಥಾಪನೆ…

Read more

ಬಾವುಟಗುಡ್ಡೆಯಲ್ಲಿ ಅತೀ ಎತ್ತರದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಂಗಳೂರು : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು…

Read more

ನಾಲ್ಕು ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ಸಂಗಮ – ಬಾಗಿನ ಅರ್ಪಣೆ

ಮಂಗಳೂರು : ನಾಲ್ಕು ವರ್ಷಗಳ ಬಳಿಕ ಕರಾವಳಿಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯು ಮಂಗಳವಾರ ರಾತ್ರಿ ಸಂಗಮವಾಗಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ಪವಿತ್ರ ನದಿಗಳು ಸಂಗಮವಾಯಿತು. ನದಿಗಳೆರಡರ ಸಂಗಮವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತ ಸಂದೋಹ…

Read more