Historical Research

ಬಾರಕೂರಿನ ಭಂಡಾರಕೇರಿ ಮಠ : ವಿಜಯನಗರ ತುಳುವ ಮನೆತನದ ಶಾಸನಗಳ ಅಧ್ಯಯನ

ಬಾರಕೂರು : ಬ್ರಹ್ಮಾವರ ತಾಲೂಕಿನ ಬಾರಕೂರಿನ ಭಂಡಾರಕೇರಿ ಮಠದಲ್ಲಿರುವ ವಿಜಯನಗರ-ತುಳುವ ಮನೆತನಕ್ಕೆ ಸೇರಿದ‌‌‌ ಎರಡು ಶಾಸನಗಳ ಅಧ್ಯಯನವನ್ನು‌ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿಗಳ ಅನುಮತಿಯ ಮೇರೆಗೆ ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ‌ಅಧ್ಯಯನ‌‌ ಪೀಠ-ಕುಕ್ಕೆ‌ ಸುಬ್ರಹ್ಮಣ್ಯ ‌ಇಲ್ಲಿನ‌…

Read more

ಮರವಂತೆಯಲ್ಲಿ 14ನೆಯ ಶತಮಾನದ ಶಾಸನ ಅಧ್ಯಯನ

ಬೈಂದೂರು : ಮರವಂತೆಯ ಶ್ರೀ ಮಹಾರಾಜ ವರಾಹಸ್ವಾಮಿ ದೇವಾಲಯದಲ್ಲಿನ ಶಾಸನವನ್ನು ಉಪನ್ಯಾಸಕರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಇವರ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ. ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ…

Read more

ಕಳಸ-ಕಾರ್ಕಳ ಇಮ್ಮಡಿ ಭೈರರಸನ ಶಾಸನದ ಮರು ಅಧ್ಯಯನ

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ಕಲ್ಲಂಬಾಡಿ ಪ್ರದೇಶದಲ್ಲಿನ ಕುಸುಮ ಶೆಟ್ಟಿಯವರ ಗದ್ದೆಯ ಬದುವಿನಲ್ಲಿರುವ ಈ ಶಾಸನವನ್ನು ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದ್ದು, 3 ಅಡಿ ಎತ್ತರ ಮತ್ತು 2 ಅಡಿ ಅಗಲವನ್ನು ಹೊಂದಿರುವ ಈ ಶಾಸನವು 16ನೆಯ ಶತಮಾನದ ಕನ್ನಡ…

Read more