Hit And Run

ಟಿಪ್ಪರ್ ಡಿಕ್ಕಿ – ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಸಾವು

ಬ್ರಹ್ಮಾವರ : ಮಾಬುಕಳ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾರಕೂರು ಮಾಸ್ತಿನಗರದ ಮಮ್ತಾಜ್ (44) ಮೃತಪಟ್ಟಿದ್ದಾರೆ. ಬಾರಕೂರಿನ ಪೂರ್ಣಿಮಾ ಮತ್ತು ಮಮ್ತಾಜ್ ಸ್ಕೂಟಿಯಲ್ಲಿ ಸಾಸ್ತಾನ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಸ್ಕೂಟಿಗೆ…

Read more

ಹಿಟ್ ಅಂಡ್ ರನ್ – ಮಹಿಳೆ ಸಾವು, ಮತ್ತೋರ್ವರಿಗೆ ಗಾಯ

ಉಡುಪಿ : ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮ್ತಾಜ್ (44) ಮೃತ ಮಹಿಳೆ. ಮಮ್ತಾಜ್‌ರನ್ನು ಪರಿಚಿತರು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು…

Read more

ಮೂಳೂರು ಬಳಿ ಅಪರಿಚಿತ ವಾಹನ‌ ಡಿಕ್ಕಿ, ಯುವಕ ಸಾವು : ಮತ್ತೋರ್ವ ಗಂಭೀರ

ಕಾಪು : ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಮೃತ ಸವಾರನನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವ ಸವಾರ…

Read more

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ನಿವೃತ್ತ ಶಿಕ್ಷಕ ಮೃತ್ಯು

ಪುತ್ತೂರು : ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ವಲಯದ ಮುಕ್ರಂಪಾಡಿಯಲ್ಲಿ ಗುರುವಾರ ಮಧ್ಯಾಹ್ನ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುಳ್ಯ ಸಮೀಪದ ಪಂಜ ಕೂತ್ತುಂಬ ಗ್ರಾಮದ ಸಂಪ್ಯ ನಿವಾಸಿ, ನಿವೃತ್ತ ಶಿಕ್ಷಕ…

Read more

ಕಾಪು ಹಿಟ್ ಆ್ಯಂಡ್ ರನ್ ಪ್ರಕರಣ; ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸವಾರ; ಆರೋಪಿಯ ಬಂಧನ

ಕಾಪು : ಅತೀ‌ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪು ನಿವಾಸಿ…

Read more