Home Damage

ದಿಢೀ‌ರ್ ಸುರಿದ ಗಾಳಿ ಮಳೆಗೆ 26 ಮನೆಗಳಿಗೆ ಭಾಗಶಃ ಹಾನಿ; 53 ಲಕ್ಷಕ್ಕೂ ಹೆಚ್ಚು ಸೊತ್ತು ಹಾನಿ

ಉಡುಪಿ : ಜಿಲ್ಲೆಯಲ್ಲಿ ಸೋಮವಾರ ಸಂಜೆ ದಿಢೀ‌ರ್ ಸುರಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 26 ಮನೆಗಳು ಭಾಗಶಃ ಹಾನಿಯಾಗಿದ್ದು 15.76 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಮೆಸ್ಕಾಂಗೆ ಸರಿ ಸುಮಾರು 53 ಲಕ್ಷ ಹಾಗೂ 15…

Read more

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕಾಪು : ಗಾಳಿ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಹೀರಾ ಆರ್ ಮೆಂಡನ್ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ…

Read more

ಮಳೆಯಿಂದ ಹಾನಿಗೊಳಗಾದ ಶಾರದಾ ಪೂಜಾರ್ತಿ ಮನೆಗೆ ಶಾಸಕರ ಭೇಟಿ : ಪರಿಹಾರದ ಭರವಸೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಕಟ್ಟೆಗುಡ್ಡೆಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಶಾರದಾ ಅವರ ಮನೆ ಕುಸಿದು ಸಂಪೂರ್ಣ ಹಾನಿಗೀಡಾದ ಹಿನ್ನೆಲೆಯಲ್ಲಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ…

Read more

ಜಿಲ್ಲೆಯಲ್ಲಿ ಮುಂದುವರೆದ ಮಳೆ; ಕಡೆಕಾರಿನಲ್ಲಿ ಶಾರದಾ ಪೂಜಾರ್ತಿ ಮನೆ ಗೋಡೆ ಕುಸಿತ, ಅಪಾರ ನಷ್ಟ

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ಹಾನಿ ಸಂಭವಿಸಿದೆ. ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆಗುಡ್ಡೆ ಕುತ್ಪಾಡಿ ಶಾರದಾ ಪೂಜಾರ್ತಿ ಅವರ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಮನೆಯಲ್ಲಿ…

Read more