Home Nurse

ಗೂಗಲ್‌-ಪೇ ಪಿನ್‌ ನಂಬರ್‌ ಕದ್ದು 9 ಲಕ್ಷ ರೂ. ವಂಚಿಸಿದ ಹೋಂನರ್ಸ್‌

ಕಾರ್ಕಳ : ಹೋಂನರ್ಸ್‌ ಸೇವೆಗೆ ಬಂದಿದ್ದ ಯುವಕನೋರ್ವ ಮನೆಯ ಯಜಮಾನರ ಗೂಗಲ್‌ ಪೇ ಪಿನ್‌ ಕದ್ದು 9.80 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಕಸಬಾ ಗ್ರಾಮದ ಶಶಿಧರ್‌ (75) ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

Read more

ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಹೋಂ ನರ್ಸ್ ಬಂಧನ

ಉಡುಪಿ : ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಎಂಬಾತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದು, ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು…

Read more

ಮನೆಯಲ್ಲಿದ್ದ 31 ಲಕ್ಷ ಬೆಲೆಬಾಳುವ ಚಿನ್ನ ಕದ್ದು ಪರಾರಿಯಾದ ಹೋಮ್ ನರ್ಸ್

ಉಡುಪಿ : ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್…

Read more

ಹೋಂ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ನಗದು ಕಳ್ಳತನ : ದೂರು ದಾಖಲು

ಕಾರ್ಕಳ : ಮನೆಯಲ್ಲಿ ಹೋಂ ನರ್ಸ್‌ ಆಗಿ ಕೆಲಸ ಮಾಡಿಕೊಂಡಿದ್ದವರೇ ಹಣ ಕಳವುಗೈದ ಘಟನೆ ಅ. 27ರಂದು ಕಾರ್ಕಳದಲ್ಲಿ ಸಂಭವಿಸಿದೆ. ಅನಂತ ಆನಂದ ಶೆಣೈ ಎಂಬವರ ಮನೆಯಲ್ಲಿ ಸುರತ್ಕಲ್‌ ಊರ್ಜಿ ಹೋಂ ಕೇರ್‌ ಎಜೆನ್ಸಿ ಕಡೆಯವರಿಂದ ಹೋಂ ನರ್ಸ್‌ ಆಗಿ ಕೆಲಸ…

Read more