Honoring Artists

ಯಕ್ಷ ಸಾಧಕರಿಗೆ ಪೂಲ ವಿಠಲ ಶೆಟ್ಟಿ ಪ್ರಶಸ್ತಿ

ಮಂಗಳೂರು : ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ “ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ”ಯನ್ನು ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಪಡುಬಿದ್ರೆ ಕಲ್ಲಟೆಗುತ್ತು ಮೂಲ…

Read more

ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ; ಕಲಾ ಸೇವೆಯೇ ಬದುಕಿನ ಸಾರ್ಥಕ್ಯಕ್ಕೆ ದಾರಿ : ಡಾ. ತಲ್ಲೂರು

ಉಡುಪಿ : ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ.…

Read more

ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ

ಕೋಟ : ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮ…

Read more