Hospitalized

ಪಿಸ್ತೂಲ್ ಮಿಸ್‌ಫೈರ್ – ಕಾಂಗ್ರೆಸ್ ನಾಯಕ ಚಿತ್ತರಂಜನ್ ಶೆಟ್ಟಿ‌ಗೆ ಗಾಯ; ಆಸ್ಪತ್ರೆಗೆ ದಾಖಲು

ಬಂಟ್ವಾಳ : ಇತ್ತೀಚೆಗಷ್ಟೇ ಪರವಾನಗಿ ಪಡೆದ ಪಿಸ್ತೂಲ್ ಆಕಸ್ಮಿಕವಾಗಿ ಸಿಡಿದ ಪರಿಣಾಮ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಗಾಯಗಳಾದ ಘಟನೆ ನಡೆದಿದೆ. ವಿಟ್ಲ ಸಮೀಪ ಅನಂತಾಡಿ ಎಂಬಲ್ಲಿಗೆ ತೆರಳಿದ್ದ ಸಂದರ್ಭ, ತನ್ನ ಕೈಯಲ್ಲಿದ್ದ ಪಿಸ್ತೂಲು ಮಿಸ್ ಫೈರ್ ಆಗಿ…

Read more

ಮೂವರ ಮೇಲೆ ಹೆಜ್ಜೇನು ದಾಳಿ – ಹೆರ್ಗದ ಉದಯ ಶೇರಿಗಾರ್ ಸ್ಥಿತಿ ಗಂಭೀರ!

ಮಣಿಪಾಲ : ಹೆರ್ಗ ಗ್ರಾಮದ ಮೂವರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಓರ್ವರ ಸ್ಥಿತಿ ಗಂಭೀರವಾಗಿದೆ. ಸದ್ಯ ಉದಯ ಶೇರಿಗಾರ್ ಎಂಬವರು ಮಣಿಪಾಲದ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಗ್ಯಾಬ್ರಿಯಲ್ ಮತ್ತು ಮತ್ತು ಸದಾಶಿವ ಎಂಬವರಿಗೂ ಹೆಜ್ಜೇನು ದಾಳಿಯಿಂದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.…

Read more

ಮಿಯ್ಯಾರಿನಲ್ಲಿ ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲು

ಕಾರ್ಕಳ : ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲಾದ ಘಟನೆ ಅ. 13ರ ರಾತ್ರಿ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಸಂಭವಿಸಿದೆ. ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದ ಪರಿಣಾಮ ಅಂಗಳದಲ್ಲಿ ಕುಳಿತಿದ್ದ ಸುಬ್ರಹ್ಮಣ್ಯ…

Read more

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಉಡುಪಿ : ಮೀನುಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ರಾತ್ರಿ ವಿಪರೀತ ಜ್ವರ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದ ಪ್ರಮೋದ್‌ಗೆ ಉಸಿರಾಟ ಸಮಸ್ಯೆಯಾಗಿತ್ತು. ಕಳೆದ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ…

Read more

ಶಾಮಿಯಾನ ಹಾಕುತ್ತಿದ್ದ ವೇಳೆ ಕರೆಂಟ್ ಶಾಕ್; ಓರ್ವ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಮೃತ ದುರ್ದೈವಿಯನ್ನು ಬಿಹಾರ ಮೂಲದ…

Read more