ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳ್ಳಂಪಳ್ಳಿ ನಿವಾಸಿ ಮಾಲತಿ ಎಂಬವರ ಮನೆಯಲ್ಲಿ ಕಳ್ಳತನ ಸಂಭವಿಸಿದೆ. ಹಿರಿಯಡ್ಕ ಪೊಲೀಸರು…