Hulivesha

ಹುಲಿವೇಷ ಕುಣಿತಕ್ಕೆ ಆಗುತ್ತಿರುವ ಅಪಪ್ರಚಾರ ಖಂಡಿಸಿ ಬೃಹತ್ ಪಾದಯಾತ್ರೆ; ಅಪಪ್ರಚಾರ ಖಂಡಿಸಿದ ನೂರಾರು ಹುಲಿವೇಷಧಾರಿಗಳು

ಉಡುಪಿ : ಉಡುಪಿ ಶೈಲಿಯ ಹುಲಿವೇಷ ಕುಣಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಹುಲಿ ಕುಣಿತವನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿಯ ಸಮಾನಮನಸ್ಕ ತಂಡಗಳ ಸಂಯೋಜನೆಯಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ನಡೆದ ಬಹೃತ್ ಪಾದಯಾತ್ರೆಯಲ್ಲಿ…

Read more

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಪಿಲಿವೇಷ (ಹುಲಿವೇಷ), ಕುರಿತಾದ ಮಾಹೆಯ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ (TDFF) 2024 ರಲ್ಲಿ ಅಧಿಕೃತ ಆಯ್ಕೆಯನ್ನು ಗಳಿಸಿದೆ. ಈ ಚಲನಚಿತ್ರವನ್ನು ದೃಶ್ಯ ಮಾನವಶಾಸ್ತ್ರ ಮತ್ತು ಎಥ್ನೋಗ್ರಾಫಿಕ್ ಫಿಲ್ಮ್ ವರ್ಗದಲ್ಲಿ…

Read more

ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮಾರ್ಗದರ್ಶನ ಹಾಗೂ ಶ್ರೀ ಡಿ. ವೇದವ್ಯಾಸ್ ಕಾಮತ್‌ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2024″ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಗುರುವಾರ ಮುಂಜಾನೆ…

Read more

ಪಳ್ಳಿ ಚಾಮುಂಡೇಶ್ವರಿ ಟೈಗರ್ಸ್ ತಂಡದ ಹುಲಿವೇಷ ಕುಣಿತ ಲೋಬಾನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಪಳ್ಳಿ ಚಾಮುಂಡೇಶ್ವರಿ ಟೈಗರ್ಸ್ ತಂಡದ ಹುಲಿವೇಷ ಕುಣಿತ ಲೋಬಾನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ಪಳ್ಳಿ ಕಾರ್ಣಿಕದ ಮಾಯ ಶಕ್ತಿಗಳು ನೆಲೆನಿಂತ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯಾನಂದ…

Read more

ಉಡುಪಿಯ ಕಂಡೀರಾ… ಹುಲಿವೇಷಧಾರಿಗಳಿಗೆ ನೋಟಿನ ಮಾಲೆಯ ಕಂಡೀರಾ….

ಉಡುಪಿ : ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಈಗಾಗಲೇ ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ…

Read more

ಅಷ್ಠಮಿಗೆ ಇನ್ನು ಒಂದೇ ದಿನ-ಕೃಷ್ಣನಗರಿಯಲ್ಲೀಗ ಉತ್ಸವದ ಕಳೆ

ಉಡುಪಿ : ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಈಗಾಗಲೇ ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ…

Read more