Human Rights

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ.. ತಕ್ಷಣ ಕೇಂದ್ರ ಮಧ್ಯಪ್ರವೇಶ ಮಾಡಲಿ – ಹಿಂದೂ ಸಂಘಟನೆಗಳ ಒತ್ತಾಯ

ಉಡುಪಿ : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ, ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ…

Read more

ಮಣಿಪಾಲದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ : ಪ್ರಕರಣ ದಾಖಲು

ಮಣಿಪಾಲ : ಖಾಸಗಿ ಲಾಡ್ಜ್‌ವೊಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ 80 ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು,…

Read more

ಮಾನವ ಕಳ್ಳಸಾಗಾಣಿಕೆ ಪ್ರಕರಣಗಳಾಗದಂತೆ ಜಾಗೃತೆ ವಹಿಸಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಮೂಲಕ ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಅತ್ಯಂತ ಸಮನ್ವಯ‌ದೊಂದಿಗೆ ಕಾರ್ಯ ನಿರ್ವಹಿಸಿ…

Read more

ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಗುಡಿಸಲಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮನವಿ

ಉಡುಪಿ : ಕುಂದಾಪುರದ ಗುಲ್ವಾಡಿ ಹೊಳೆ ಬದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿದು ಗುಡಿಸಲಿನಲ್ಲಿ ಬದುಕುತ್ತಿರುವ ಅತೀ ಸೂಕ್ಷ್ಮ ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದವರ ಮೇಲೆ ಸ್ಥಳೀಯ ಗೂಂಡಾಗಳು ಏಕಾಏಕಿ ಮನೆಗೆ ನುಗ್ಗಿ ಹೆಂಗಸು ಮಕ್ಕಳೆಂದು ನೋಡದೆ ಎಲ್ಲರ ಮೇಲೂ ಆಯುಧಗಳ…

Read more