Human-Wildlife Conflict

ಹುಲ್ಲು ತರಲು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಶವವಾಗಿ ಪತ್ತೆ; ಚಿರತೆ ದಾಳಿ ಶಂಕೆ?

ಮಣಿಪಾಲ : ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಇಂದು ಬೆಳ್ಳಿಗ್ಗೆ ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ‌. ಅವರ ಮೃತದೇಹದ ಮೇಲೆ ಗಾಯದ ಕುರುಹುಗಳಿದ್ದು, ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು…

Read more

ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ…

Read more

ಚಿರತೆಯ ಹಾವಳಿಗೆ ಸಾಕು ನಾಯಿ ಬಲಿ

ಉಡುಪಿ : ಉಡುಪಿಯ ಪೆರ್ಡೂರು ಸಮೀಪ ಚಿರತೆಯ ದಾಳಿಯಿಂದ ಜನತೆ ಆತಂಕಗೊಂಡಿದ್ದು, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜನವಸತಿ ಪ್ರದೇಶಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಿರತೆಗಳು ಸಾಕುಪ್ರಾಣಿಗಳನ್ನು ಬೇಟೆಯಾಡುತ್ತಿದ್ದು, ಇತ್ತೀಚಿಗೆ ಪೆರ್ಡೂರು ಗೋರೇಲ್‌ನಲ್ಲಿ ಹರಿನಾರಾಯಣ ಭಂಡಿಯವರ ಮನೆಯ ಸಾಕು ನಾಯಿ ಚಿರತೆಯ ಹಾವಳಿಗೆ…

Read more

ನಾಯಿಯನ್ನು ಬೆನ್ನಟ್ಟಿ ಬಂದು ಬಾವಿಗೆ ಬಿದ್ದ ಚಿರತೆ : ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯಾಚರಣೆ

ಪೆರ್ಡೂರು : ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು…

Read more