Humanitarian Aid

“ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ” – ಡಾ.ಕೆ. ಪ್ರಕಾಶ್ ಶೆಟ್ಟಿ; ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ…

Read more

ದಿಗ್ಬಂಧನಕ್ಕೆ ಒಳಗಾದ ಮನೋರೋಗಿ ಮಹಿಳೆಯ ರಕ್ಷಣೆ; ಹೊಸಬೆಳಕು ಆಶ್ರಮಕ್ಕೆ ದಾಖಲು

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…

Read more

ವಯನಾಡು ದುರಂತ : ನೆರವಿಗೆ ಉಡುಪಿ ಬಿಷಪ್ ಮನವಿ

ಉಡುಪಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಲ್ಲಿ ನಿರಾಶ್ರಿತರಾದವರ ನೆರವಿಗೆ ಧರ್ಮಪ್ರಾಂತ್ಯ ಎಲ್ಲಾ ರೀತಿಯ ಸಹಕಾರ ನೀಡಲು ಬಯಸಿದೆ…

Read more

ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

ಉಡುಪಿ : ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ. ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಜೊತೆಗೆ ಮಾನಸಿಕ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ…

Read more