Humanitarian Efforts

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” – ಡಾ. ಕೆ. ಪ್ರಕಾಶ್ ಶೆಟ್ಟಿ; ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂ.ಆರ್.ಜಿ. ಗ್ರೂಪ್…

Read more

ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಸಹಾಯಧನ ವಿತರಣೆ…!

ಉಡುಪಿ : ಆತ್ರಾಡಿ ಮದಗದಲ್ಲಿ ಕಳೆದ ಜುಲೈ ತಿಂಗಳಲ್ಲಿ ಸುರಿದ ಭೀಕರ ಮಳೆಗೆ ಪೂರ್ಣ ಕುಸಿತಗೊಂಡ ಮನೆಯನ್ನು ಪುನರ್ ನಿರ್ಮಾಣ ಮಾಡಲು ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್’ನ ಒಂದು ಪ್ರಮುಖ ಕಾರ್ಯಕ್ರಮವಾದ “ಹೋಮ್ ಫಾರ್ ಹೋಂ ಲೆಸ್”…

Read more

ಕುಕ್ಕಿಕಟ್ಟೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಇದ್ದ ಹಿರಿಯ ವ್ಯಕ್ತಿಯ ರಕ್ಷಣೆ : ಹೊಸಬದುಕು ಆಶ್ರಮಕ್ಕೆ ದಾಖಲು

ಉಡುಪಿ : ಹಲವಾರು ವರ್ಷಗಳಿಂದ ಉಡುಪಿ ಕುಕ್ಕಿಕಟ್ಟೆಯ ಬಸ್ ನಿಲ್ದಾಣದಲ್ಲಿ ನೆಲೆಕಂಡ ಮಾನಸಿಕ ಹಿರಿಯ ವ್ಯಕ್ತಿ ಸಾರ್ವಜನಿಕರಿಗೆ ಕಲ್ಲು ಎಸೆದು ಭಯಾನಕ ವಾತಾವರಣ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮನವಿಯ ಮೆರೆಗೆ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ರಕ್ಷಣೆ ಮಾಡಿ ಹೊಸಬದುಕು…

Read more

“ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರ್” ಅದ್ಧೂರಿಯಾಗಿ ಉದ್ಘಾಟನೆ

ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಬಾಚಳಿಕೆ, ಪಾವೂರು, ಮಂಜೇಶ್ವರ ಇವರು, ಸಾರ್ವಜನಿಕರಿಗಾಗಿ ತಮ್ಮ ಹೊಸ ಸೇವಾ ಸಂಸ್ಥೆಯಾದ ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು. ವ್ಯಸನದ ವಿರುದ್ಧ ಹೋರಾಡುವ ಮತ್ತು ವ್ಯಸನಕ್ಕೆ ಒಳಗಾದವರ ಪುನರ್ವಸತಿಯನ್ನು ಉತ್ತೇಜಿಸುವ ಮಹತ್ವದ…

Read more

ಶಿರೂರು ದುರಂತಕ್ಕೆ ಕೇಂದ್ರದ ಬಿಜೆಪಿ ಸರಕಾರ ನೇರಹೊಣೆ – ಮೀನುಗಾರಿಕಾ ಸಚಿವ ಆರೋಪ

ಮಂಗಳೂರು : ಶಿರೂರು ದುರಂತಕ್ಕೆ ಐಆರ್‌ಬಿ ಹಾಗೂ ಕೇಂದ್ರದ ಬಿಜೆಪಿ ಸರಕಾರ ನೇರ ಹೊಣೆ. ಐಆರ್‌ಬಿ ಬಿಜೆಪಿ ಕಂಪೆನಿ ಎಂದು ಎಲ್ಲರಿಗೂ ಗೊತ್ತಿದೆ ಎಂದು ರಾಜ್ಯ ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಆರೋಪ ಮಾಡಿದರು. ಮಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರ…

Read more