Humanitarian Work

1500ಕ್ಕೂ ಅಧಿಕ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿದ ವಿಶಿಷ್ಟ ಸಾಧಕ ಪರೋಪಕಾರಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಮಂಗಳೂರು ಮಹಾ‌ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು,…

Read more

ಮಾನವೀಯ ಕಾರ್ಯಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮೆಚ್ಚುಗೆ; 25‌ನೇ ಮನೆ ಹಸ್ತಾಂತರ

ಶಿರ್ವ : ಉಡುಪಿಯ ಸಮಾನ ಮನಸ್ಕ ಯುವಕರ ತಂಡವೊಂದು ಬಡವ ಮಹಿಳೆ ಲಕ್ಷ್ಮೀ ಅವರಿಗಾಗಿ ನಿರ್ಮಿಸಿಕೊಟ್ಟಿರುವ 25‌ನೇ ಮನೆಯ ಹಸ್ತಾಂತರ ಕಾರ್ಯಕ್ರಮ ಕುಕ್ಕೆಹಳ್ಳಿಯಲ್ಲಿ ನಡೆಯಿತು. ನಿವೃತ್ತ ಲೋಕಾಯುಕ್ತ ಡಾ|ಸಂತೋಶ್ ಹೆಗ್ಡೆ 25‌ನೇ ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಇದೊಂದು ಸುಂದರ ಹಾಗೂ…

Read more