Humanity In Action

ಅಸ್ವಸ್ಥಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೇ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಸರಕಾರಿ ಬಸ್ ಚಾಲಕ ನಿರ್ವಾಹಕರಿಗೆ ಮೆಚ್ಚುಗೆ

ಹೆಬ್ರಿ : ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವ‌ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ಸಂಭವಿಸಿದೆ. ಸರ್ಕಾರಿ ಬಸ್ ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿತ್ತು. 19‌ರ ಹರೆಯದ ಸುರಕ್ಷಾ ಎಂಬವರು…

Read more

ಬಸ್‌ನಲ್ಲಿ ಅಸ್ವಸ್ಥ ಗೊಂಡ ಯುವತಿ : ಮತ್ತೊಮ್ಮೆ ಬಸ್ ಚಾಲಕರಿಂದ ಮಾನವೀಯ ಕಾರ್ಯ

ಉಡುಪಿ : ಕರಾವಳಿಯ ಖಾಸಗಿ ಬಸ್‌ನ ಚಾಲಕ ಹಾಗೂ ನಿರ್ವಾಹಕರು ಮತ್ತೊಮ್ಮೆ ಮಾನವೀಯತೆ ಮೆರೆದ ಘಟನೆ ಉಡುಪಿಯಲ್ಲಿ ನಡೆದಿದ್ದು, ‘ನವೀನ್’ ಬಸ್ ಸಿಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಅಸ್ವಸ್ಥ‌ಗೊಂಡ ಯುವತಿಗಾಗಿ ಬಸ್‌ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ ಬಾಲಕಿಯನ್ನು…

Read more