Identity Theft

ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ವ್ಯಕ್ತಿಗೆ 3.8 ಲಕ್ಷ ರೂ. ವಂಚನೆ

ಕುಂದಾಪುರ : ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 3.8 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರವೀಣ ಕುಮಾರ್ ವಂಚನೆಗೆ ಒಳಗಾದವರು. ಇವರ ಮೊಬೈಲ್‌ಗೆ ಕಾಲ್ ಮಾಡಿದ ಅಪರಿಚಿತ ವ್ಯಕ್ತಿ 2 ಗಂಟೆಯೊಳಗೆ ನಿಮ್ಮ ಮೊಬೈಲ್ ಸ್ಥಗಿತಗೊಳ್ಳುತ್ತದೆ. ಹೆಚ್ಚಿನ…

Read more

ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ : ಪ್ರಕರಣ ದಾಖಲು

ಕಾರ್ಕಳ : ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ…

Read more

ಆನ್‌ಲೈನ್ ಟ್ರೇಡಿಂಗ್ ಮೋಸ : ಇಬ್ಬರ ಬಂಧನ; 13,95,000 ರೂ ನಗದು ವಶ

ಉಡುಪಿ : ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆನ್‌ಲೈನ್ ಟ್ರೇಡಿಂಗ್ ಮೂಲಕ ವಂಚಿಸುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 13,95,000 ರೂ. ನಗದು ವಶಪಡಿಸಿಕೊಂಡಿದೆ. ಆರೋಪಿಗಳು ವಾಟ್ಸಾಪ್ ಕರೆಮಾಡಿ ಕಸ್ಟಮ್ಸ್‌ನಿಂದ ಕರೆಮಾಡುತ್ತಿರುವುದಾಗಿ ತಿಳಿಸಿ ನಿಮ್ಮ ಆಧಾರ್‌ ನಂಬ್ರ…

Read more

ಸೈಬರ್‌ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಯುವತಿಗೆ 4.80 ಲಕ್ಷ ರೂ. ವಂಚನೆ

ಕಾಪು : ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿಗೆ ಮುಂಬಯಿ ಸೈಬರ್‌ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.…

Read more

ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ 1.33 ಕೋಟಿ ರೂ. ಪಂಗನಾಮ

ಉಡುಪಿ : ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ. ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ,…

Read more

ಬ್ಯಾಂಕ್‌ನ ಕಸ್ಟಮರ್‌ ಕೇರ್‌ ಎಂದು ನಂಬಿಸಿ ಖಾತೆಯಿಂದ ಹಣ ವರ್ಗಾವಣೆ – ದೂರು ದಾಖಲು

ಮಣಿಪಾಲ : ಬ್ಯಾಂಕ್‌ನ ಕಸ್ಟಮರ್‌ ಕೇರ್‌ ಎಂದು ನಂಬಿಸಿ ಮಾಹಿತಿ ಪಡೆದು ವ್ಯಕ್ತಿಯೊಬ್ಬರ ಖಾತೆಯಿಂದ ಸಾವಿರಾರು ರೂ. ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಸಂಭವಿಸಿದೆ. ಮಣಿಪಾಲದ ಶೇಖ್‌ ಅಬ್ದುಲ್‌ ಖಾದರ್‌ ಅವರು ಅಮೆಜಾನ್‌ ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ಅವರ…

Read more