ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು
ಕುಂದಾಪುರ : ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಇಲಾಖೆಯ (ಐಎಫ್‌ಎಸ್) ಅಧಿಕಾರಿ ಉದಯ ಜೋಗಿ (59) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು 10 ದಿನಗಳ ಹಿಂದೆ ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ…