Illegal Activity

ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ – 7 ಮಂದಿ ಬಂಧನ

ಶಂಕರನಾರಾಯಣ : ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ಸಂಜೆ ವೇಳೆ ಅಕ್ರಮವಾಗಿ ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಹರೀಶ್, ಪ್ರಕಾಶ್, ಮಂದಾರ, ಸಿದ್ದಾರ್, ನಾಗರಾಜ್, ಮುಖೇಶ್, ಚಿರಾಗ್ ಬಂಧಿತ ಆರೋಪಿಗಳು.…

Read more

ಲಾರಿಯಲ್ಲಿ ಅಕ್ರಮ ಮರದ ದಿಮ್ಮಿ ಸಾಗಾಟ : 6 ಲಕ್ಷ ರೂ. ಮೌಲ್ಯದ ಸೊತ್ತು ಜಪ್ತಿ..!

ಮಂಗಳೂರು : ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿಗಳನ್ನು ಮಂಗಳೂರು ಅರಣ್ಯ ಸಂಚಾರಿ ದಳ ಪತ್ತೆಹಚ್ಚಿದೆ.ಬೈಕಂಪಾಡಿಯಲ್ಲಿ ವಿವಿಧ ಜಾತಿಯ 61 ದಿಮ್ಮಿಗಳನ್ನು ಸೇರಿ ಒಟ್ಟು 6 ಲಕ್ಷ ರೂ. ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿದ್ದಾರೆ. ಪ್ರಕರಣದಲ್ಲಿ ಮುತ್ತಪ್ಪ ಬಿನ್ ಯಲ್ಲಪ್ಪ ಹೊಸಮನಿ ಎಂಬವರ…

Read more

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಮೂವರು ವಶಕ್ಕೆ

ಮಲ್ಪೆ : ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕೋಡಿ ಕಂಡಾಳ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಹಾಡಿಯಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು…

Read more

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ್ ಬಂಧನವಾಗಿದೆ.. ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

ಉಡುಪಿ : ಬೈಲೂರು ಉಮಿಕಲ್‌ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿನ ಪರಶುರಾಮ ಮೂರ್ತಿ ನಿರ್ಮಾಣದ ಹಿಂದಿನ ಅಕ್ರಮ ವಿಳಂಬವಾಗಿ ಬೆಳಕಿಗೆ ಬಂದಿದೆ. ವಂಚನೆ ಮಾಡಿದ ಶಿಲ್ಪಿ ಕೃಷ್ಣ ನಾಯ್ಕ ಈಗಾಗಲೇ ಬಂಧನಕ್ಕೊಳಗಾಗಿದ್ದು, ಉಳಿದ ಆರೋಪಿಗಳನ್ನು ಪೊಲೀಸರು ತತ್‌ಕ್ಷಣವೇ ಬಂಧಿಸಬೇಕು…

Read more