ಕಾಡು ಪ್ರಾಣಿಗಳ ಬೇಟೆ : ಇಬ್ಬರ ಬಂಧನ…!
ಕಾರ್ಕಳ : ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್‌ಬೆಟ್ಟು ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಬಂದೂಕು, 21…