Illegal Immigrants

ಮತ್ತಿಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ವಶಕ್ಕೆ

ಕಾರ್ಕಳ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ…

Read more

ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಲ್ಲ : ಎಸ್‌.ಪಿ.ಅರುಣ್‌

ಮಲ್ಪೆ : ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ…

Read more

ಬಾಂಗ್ಲಾದ ಅಕ್ರಮ ವಲಸಿಗರು 5 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ : ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾದ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಏಳು…

Read more

ಅಕ್ರಮ ಬಾಂಗ್ಲಾ ವಲಸಿಗರ ಜಾಲ.. ಎನ್‌ಐ‌ಎ ಮೂಲಕ ತನಿಖೆ ನಡೆಯಲಿ.. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶಾಸಕ ಯಶ್‌ಪಾಲ್ ಸುವರ್ಣ ಪತ್ರ

ಉಡುಪಿ : ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್‌ಐ‌ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಪತ್ರ…

Read more

ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾದೇಶಿಯರು ವಶಕ್ಕೆ – ಮೂರು ವರ್ಷಗಳಿಂದ ನಕಲಿ ದಾಖಲೆಯೊಂದಿಗೆ ವಾಸ!

ಮಲ್ಪೆ : ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಮಲ್ಪೆಗೆ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್…

Read more

ಬಾಂಗ್ಲಾ ಮುಸ್ಲಿಂ ನುಸುಳುಕೋರರನ್ನು ಗಡಿಪಾರು ಮಾಡಿ – ಶ್ರೀರಾಮಸೇನೆ ಮನವಿ

ಉಡುಪಿ : ನೆರೆಯ ದೇಶ ಬಾಂಗ್ಲಾದಲ್ಲಿ ಇತ್ತೀಚಿಗೆ ರಾಜಕೀಯ ಕ್ಷಿಪ್ರ ಕ್ರಾಂತಿಯಾಗಿ ಅರಾಜಕತೆ ಸೃಷ್ಟಿಯಾಗಿದೆ. ಅಲ್ಲಿ ಅಲ್ಪ ಸಂಖ್ಯಾತರಾದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ಹಾಗೂ ದಬ್ಬಾಳಿಕೆ ಮಾಡುತ್ತಿರುವುದನ್ನು ಮನಗಂಡ ಉಡುಪಿ ಜಿಲ್ಲಾ ಶ್ರೀರಾಮಸೇನೆಯು ಉಡುಪಿ ಜಿಲ್ಲೆಯಿಂದ ಬಾಂಗ್ಲಾ ವಲಸಿಗರು ಹಾಗೂ…

Read more