In Memoriam

ಸಾಹಿತಿ ವಿಜಯ ಜಿ. ಜೈನ್ ನಿಧನ

ಬಂಟ್ವಾಳ : ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ…

Read more

ಸಾಹಿತಿ ಮನೋರಮಾ ಎಂ. ಭಟ್ ನಿಧನ

ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…

Read more

ಬಿ.ಆರ್.ಕೆ. ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ

ಕಾರ್ಕಳ : ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು…

Read more

ಹೆರಿಗೆ ಶುಶ್ರೂಷಕಿ ಶ್ರೀಮತಿ ಲಕ್ಷ್ಮೀ ಮರಕಾಲ್ತಿ ಇನ್ನಿಲ್ಲ

ಉಡುಪಿ : ಬ್ರಹ್ಮಾವರದ ವಡ್ಡರ್ಸೆ ಪಂಚಾಯತ್‌ನ ಕಾವಡಿ ಗ್ರಾಮದ ನಿವಾಸಿ ದಿವಂಗತ ಅಣ್ಣಯ್ಯ ಅವರ ಧರ್ಮಪತ್ನಿ, ಗ್ರಾಮಾಂತರ ಭಾಗದ ಹೆರಿಗೆ ಸ್ಪೆಷಲಿಸ್ಟ್ ಎಂದೇ ಖ್ಯಾತರಾದ ಲಕ್ಷ್ಮೀ ಮರಕಾಲ್ತಿ (88) ಹೃದಯಾಘಾತದಿಂದ ನಿಧನರಾದರು. ಹಳ್ಳಿ ಕಡೆ ಮನೆಮನೆಗೆ ತೆರಳಿ ಬಾಣಂತಿಯರಿಗೆ ಹೆರಿಗೆ ಮಾಡಿಸುವ…

Read more

ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ…

Read more

ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಶೆಟ್ಟಿ ದಂಪತಿಗಳಿಗೆ ನುಡಿನಮನ

ಉಡುಪಿ : ಅಂಬಲಪಾಡಿ ಮನೆಯಲ್ಲಿ ಬೆಂಕಿ ಅನಾಹುತ ಅವಗಢದಲ್ಲಿ ಮೃತಪಟ್ಟ ಲಯನ್ ರಮಾನಂದ ಶೆಟ್ಟಿ ಮತ್ತು ಲಯನ್ ಅಶ್ವಿನಿ ಆರ್ ಶೆಟ್ಟಿ ದಂಪತಿಗಳಿಗೆ ಜು 19ರಂದು ಬಡಗಬೆಟ್ಟು ಸೊಸೈಟಿ‌ಯ ಜಗನ್ನಾಥ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಉಡುಪಿ ಚೇತನದ ವತಿಯಿಂದ ನುಡಿ ನಮನ…

Read more

ಮಾಜಿ ಉಪಕುಲಪತಿ ಪದ್ಮವಿಭೂಷಣ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ನಿಧನ

ಮಣಿಪಾಲ : ವಿಶ್ರಾಂತ ಉಪಕುಲಪತಿ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಶಿಕ್ಷಣ ತಜ್ಞ ಪ್ರೊ. ಪದ್ಮವಿಭೂಷಣ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ಮಣಿಪಾಲದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪ್ರೊಫೆಸರ್ ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ…

Read more

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನ

ಬೆಂಗಳೂರು : ಕ್ಯಾನ್ಸರ್‌ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ನಟಿ, ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಆಪರ್ನ ಅವರಿಗೆ 51 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ…

Read more