Indian Artforms

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ – ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು.…

Read more

ವಿದ್ವಾಂಸ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ಋತುಪರ್ಣ ಶಾಸ್ತ್ರೀಯ ಯಕ್ಷಗಾನ ಪ್ರದರ್ಶನ

ಉಡುಪಿ : ಇಂದು ಆಧುನಿಕತೆಯನ್ನು ಮೇಳೈಸಿಕೊಂಡು ವಿಜೃಂಭಿಸುತ್ತಿರುವ ಯಕ್ಷಗಾನ ಪ್ರದರ್ಶನದ ಅಬ್ಬರದ ನಡುವೆ ಶಾಸ್ತ್ರೀಯ ರೀತಿಯಲ್ಲಿ ಯಕ್ಷಗಾನವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಮುಂದಾಗಿರುವ ವಿದ್ವಾಂಸ ಡಾ.ಗುರುರಾಜ ಮಾರ್ಪಳ್ಳಿ ಅವರ ಪ್ರಯತ್ನ ಅನುಕರಣೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ…

Read more