Indian Cinema

‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

ಉಡುಪಿ : ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ…

Read more

ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.…

Read more

ಮಾಹೆಯ ಎರಡು ಸಾಕ್ಷ್ಯಚಿತ್ರಗಳು ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನ ಎರಡು ಸಾಕ್ಷ್ಯ ಚಿತ್ರಗಳು ಕೇರಳದ ತ್ರಿಶೂರಿನ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವದ 8ನೆಯ ಆವೃತ್ತಿಗೆ ಅಧಿಕೃತವಾಗಿ ಆಯ್ಕೆಯಾಗುವುದರೊಂದಿಗೆ ಸಂಸ್ಥೆಯ ಮಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ. ಐಎಫ್‌ಎಫ್‌ಎಫ್‌ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮವಾಗಿದ್ದು ಅದು…

Read more

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಪಿಲಿವೇಷ (ಹುಲಿವೇಷ), ಕುರಿತಾದ ಮಾಹೆಯ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ (TDFF) 2024 ರಲ್ಲಿ ಅಧಿಕೃತ ಆಯ್ಕೆಯನ್ನು ಗಳಿಸಿದೆ. ಈ ಚಲನಚಿತ್ರವನ್ನು ದೃಶ್ಯ ಮಾನವಶಾಸ್ತ್ರ ಮತ್ತು ಎಥ್ನೋಗ್ರಾಫಿಕ್ ಫಿಲ್ಮ್ ವರ್ಗದಲ್ಲಿ…

Read more

ಶ್ರೀಕೃಷ್ಣಮಠಕ್ಕೆ ದಿಗ್ಗಜ ನಟರ ಭೇಟಿ – ಜೂನಿಯರ್ ಎನ್‌ಟಿ‌ಆರ್, ಕಾಂತಾರ ರಿಷಭ್ ರಿಂದ ದೇವರ ದರ್ಶನ

ಉಡುಪಿ : ಉಡುಪಿಗೆ ಇವತ್ತು ಸ್ಟಾರ್ ನಟರಾದ ಜೂನಿಯರ್ ಎನ್‌ಟಿ‌ಆರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿದ್ದಾರೆ. ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇವರಿಗೆ ಸೆಲೆಬ್ರಿಟಿ ನಿರ್ದೇಶಕ ಪ್ರಶಾಂತ್…

Read more

ಕಲ್ಚರ್ ಸಿನಿಮಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ಮಾಹೆಯ ಸಾಕ್ಷ್ಯಚಿತ್ರ “ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು – ಭೂತ”

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ತನ್ನ ಸಾಕ್ಷ್ಯಚಿತ್ರ, ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು – ಭೂತಕ್ಕಾಗಿ ಗಮನಾರ್ಹ ಸಾಧನೆ ಮಾಡಿದೆ. ಇದು ಪ್ರತಿಷ್ಠಿತ ಕಲ್ಚರ್ ಸಿನಿಮಾ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (C2F2) ನಲ್ಲಿ ಸಾಮಾಜಿಕ ಅಭ್ಯಾಸಗಳ ವಿಭಾಗದಲ್ಲಿ…

Read more

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಿರ್ಮಾಪಕಿ ಏಕ್ತಾ ಕಪೂರ್ ಭೇಟಿ

ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ…

Read more