Indian Culture

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more

ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರಕೇರಿ ಶ್ರೀಗಳಿಂದ ಗೀತಾ ಪ್ರವಚನ ಆರಂಭ

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೆಯ…

Read more

ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸುವುದರಿಂದ ರಂಗ ಸಾಕ್ಷಾತ್ಕಾರವಾಗುತ್ತದೆ – ಜ್ಯೋತಿ ಸಂತೋಷ್

ಮಣಿಪಾಲ : ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸುವುದರಿಂದ ರಂಗ ಸಾಕ್ಷಾತ್ಕಾರವಾಗುತ್ತದೆ ಮಾತ್ರವಲ್ಲ, ಬದುಕಿನಲ್ಲಿ ಬರುವ ಕಷ್ಟಗಳನ್ನು ಎದುರಿಸುವ ಎದೆಗಾರಿಕೆಯೂ ಬರುತ್ತದೆ. ರಂಗ ನಿರ್ದೇಶಕರಾದ ಕಾಸರಗೋಡು ಚಿನ್ನ ಅವರು ರಂಗ ಸಂಸ್ಕೃತಿ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದ್ದಾರೆ. ರಂಗ ಸಂಸ್ಕೃತಿಯಂತಹ…

Read more

ಹಿಂದಿ ಯಕ್ಷಗಾನ ‘ಏಕಲವ್ಯ’

ನ್ಯಾಶನಲ್ ಸ್ಕೂಲ್ ಆಫ್ ಡ್ರಾಮ, ವಾರಣಾಸಿ, ಇಲ್ಲಿಯ ವಿದ್ಯಾರ್ಥಿಗಳಿಂದ, ಗುರು ಬನ್ನಂಜೆ ಸಂಜೀವ ಸುವರ್ಣ ಇವರ ನಿರ್ದೇಶನದಲ್ಲಿ 26.06.2024ರಂದು ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‍ನಲ್ಲಿ ಹಿಂದಿ ಯಕ್ಷಗಾನ ‘ಏಕಲವ್ಯ’ ಅತ್ಯಂತ ಮನೋಜ್ಞವಾಗಿ ಪ್ರದರ್ಶನಗೊಂಡಿತು.

Read more