ಆಪರೇಷನ್ ಸಿಂಧೂರ್ – ಹಲವು ದೇವಸ್ಥಾನಗಳಲ್ಲಿ ಪೂಜೆ
ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ…