Indian Heritage

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಹಾಗೂ ಶ್ರೀನಿವಾಸ ಉತ್ಸವ ಬಳಗದ ನೇತೃತ್ವದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾಂಗವಾಗಿ ನಡೆದ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮ್ಮೇಳನದ ಅಧ್ಯಕ್ಷರಾದ ಡಾ. ಏ.ವಿ.ಶ್ಯಾಮಾಚಾರ್ಯರನ್ನು ಪರ್ಯಾಯ ಮಠದಿಂದ ಸನ್ಮಾನಿಸಲಾಯಿತು.…

Read more

ಅರೆರೆ.. ಇದೇನಯ್ಯ… ಅಮೆರಿಕದಲ್ಲೂ ಬಯಲಾಟವಯ್ಯ!

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರು ಅಮೇರಿಕಾದ ಹೂಸ್ಟನ್ ಮಹಾನಗರದಲ್ಲಿ ಪುತ್ತಿಗೆ ಮಠದ ಶಾಖೆ ಮಾಡಿದ ನಂತರ ಅಲ್ಲಿ ನಿರಂತರ ದೇಸೀ ಚಟುವಟಿಕೆಗಳು ನಡೆಯುತ್ತಿವೆ. ಅಮೆರಿಕಾದ ಮಠದ ಮುಂಭಾಗದಲ್ಲಿರುವ ವಿಶಾಲ ಬಯಲಿನಲ್ಲಿ “ಶಾಂಭವಿ ವಿಜಯ” ಎಂಬ ಯಕ್ಷಗಾನ ಕಲಾ ಪ್ರದರ್ಶನ ಅದ್ಭುತವಾಗಿ…

Read more

ಅಮೇರಿಕಾದಲ್ಲಿ ಪ್ರತಿವರ್ಷ ಜುಲೈ 27ರಂದು “ಯಕ್ಷಗಾನ ಡೇ” ಎಂದು ಘೋಷಣೆ

ಉಡುಪಿ : ಅಮೆರಿಕಾದಲ್ಲಿ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ ಪಟ್ಲ ಸತೀಶ್ ಶೆಟ್ಟಿಯವರ ನಾಯಕತ್ವದಲ್ಲಿ ಯಕ್ಷಧ್ರುವ ಫೌಂಡೇಶನ್ ಕಲಾತಂಡದ ಕಲಾವಿದರು ಪುತ್ತಿಗೆ ಮಠದ ಪ್ರಥಮ ದೇವಾಲಯ‌ವೆಂದು ಪ್ರಖ್ಯಾತವಾದ ಫೀನಿಕ್ಸ್‌ನಲ್ಲಿರುವ ಶ್ರೀವೆಂಕಟ ಕೃಷ್ಣ ಕ್ಷೇತ್ರದಲ್ಲಿ ದೇವೀ ಮಾಹಾತ್ಮೆ ಯಕ್ಷಗಾನ ಪ್ರದರ್ಶನ‌ವನ್ನು ಕಿಕ್ಕಿರಿದ ಸಭಾಂಗಣದಲ್ಲಿ ನಡೆಸಿಕೊಟ್ಟರು.…

Read more

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಭೇಟಿ

ಉಡುಪಿ : ಕೇಂದ್ರ ಸರ್ಕಾರದ ಎಂ‌‌ಎಸ್‌ಡಿ‌ಸಿ, ಎನ್‌ಸಿವಿಇಟಿ ಮಾಜಿ ಅಧ್ಯಕ್ಷರು ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ…

Read more