Indian History

ನೆಹರು ಅವರಿಂದ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ : ಕೆ.ಹರೀಶ್ ಕುಮಾರ್

ಮಂಗಳೂರು : ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ…

Read more

ಧರ್ಮ ರಕ್ಷಣೆಗೆ ಹಿಂಸೆ ತಪ್ಪಲ್ಲ ಎಂದಿದ್ದ ಶ್ರೀ ಕೃಷ್ಣ : ಎಸ್ ಎಲ್ ಭೈರಪ್ಪ

ಉಡುಪಿ : ದೇಶದ ಸ್ವಾತಂತ್ರ್ಯದ ಸಂದರ್ಭದಲ್ಲಿ ಗಾಂಧೀಜಿಯವರು ಅಹಿಂಸಾವಾದ ಪ್ರತಿಪಾದನೆ ವೇಳೆ ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಅಹಿಂಸೆ ಬೋಧಿಸಿದ್ದಾನೆ ಎಂದಿದ್ದರು. ಅದನ್ನೇ ದೇಶದ ಮೊದಲ ಪ್ರಧಾನಿ ಅನುಸರಿಸಿ ನಮ್ಮ ಸೈನ್ಯಕ್ಕೆ ಬಲ ತುಂಬಲಿಲ್ಲ. ಹೀಗಾಗಿ ಚೀನದ ಆಕ್ರಮಣ ಎದುರಿಸಲು ವಿಫ‌ಲರಾದೆವು. ವಾಸ್ತವದಲ್ಲಿ…

Read more

ಮಾಹೆಯಿಂದ ದೇಶವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ

ಮಣಿಪಾಲ : ಮಾಹೆಯ ವಿದ್ಯಾರ್ಥಿ ವ್ಯವಹಾರ ವಿಭಾಗ ದೇಶವಿಭಜನೆಯ ಕರಾಳತೆಯನ್ನು ನೆನಪಿಸುವ ದಿನವನ್ನು ಆಚರಿಸಿತು. ಮಾಹೆಯ ಸಹಕುಲಾಧಿಪತಿ ಡಾ. ಎಚ್‌‌ ಎಸ್‌‌ ಬಲ್ಲಾಳ್‌ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ದೇಶವಿಭಜನೆಯ ಸಂದರ್ಭದಲ್ಲಾದ ದುರಂತ ಘಟನೆಗಳನ್ನು ನೆನಪಿಸಿಕೊಳ್ಳಬೇಕಾದ ಔಚಿತ್ಯದ ಕುರಿತು ಮಾತನಾಡಿದರು. ಮಾಹೆಯ…

Read more