Indian Literature

ಯುವವಾಹಿನಿ ಸಂಸ್ಥೆಯ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

ಮಂಗಳೂರು : ಯುವವಾಹಿನಿ ಸಂಸ್ಥೆಯಿಂದ ಕೊಡಮಾಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಈ ಬಾರಿ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ. ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್…

Read more

ಧರ್ಮ ರಕ್ಷಣೆಗೆ ಹಿಂಸೆ ತಪ್ಪಲ್ಲ ಎಂದಿದ್ದ ಶ್ರೀ ಕೃಷ್ಣ : ಎಸ್ ಎಲ್ ಭೈರಪ್ಪ

ಉಡುಪಿ : ದೇಶದ ಸ್ವಾತಂತ್ರ್ಯದ ಸಂದರ್ಭದಲ್ಲಿ ಗಾಂಧೀಜಿಯವರು ಅಹಿಂಸಾವಾದ ಪ್ರತಿಪಾದನೆ ವೇಳೆ ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಅಹಿಂಸೆ ಬೋಧಿಸಿದ್ದಾನೆ ಎಂದಿದ್ದರು. ಅದನ್ನೇ ದೇಶದ ಮೊದಲ ಪ್ರಧಾನಿ ಅನುಸರಿಸಿ ನಮ್ಮ ಸೈನ್ಯಕ್ಕೆ ಬಲ ತುಂಬಲಿಲ್ಲ. ಹೀಗಾಗಿ ಚೀನದ ಆಕ್ರಮಣ ಎದುರಿಸಲು ವಿಫ‌ಲರಾದೆವು. ವಾಸ್ತವದಲ್ಲಿ…

Read more

ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಕೃತಿಗೆ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿ-2024

ಉಡುಪಿ : ತುಳುಕೂಟ ಉಡುಪಿ ವತಿಯಿಂದ ಪ್ರತಿ ವರ್ಷವೂ ನೀಡುತ್ತಿರುವ ದಿ.ಎಸ್. ಯು. ಪಣಿಯಾಡಿ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಎಂಬ ಹಸ್ತಪ್ರತಿಯು ಆಯ್ಕೆಯಾಗಿದೆ. ತುಳುಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯದೊಂದಿಗೆ ತುಳು…

Read more

ಯು.ಆರ್ ಅನಂತಮೂರ್ತಿ ಕುರಿತ ಸಂಶೋಧನೆಗಾಗಿ ಪ್ರೊ.ವರದೇಶ ಹಿರೇಗಂಗೆಗೆ ಡಾಕ್ಟರೇಟ್ ಗೌರವ

ಉಡುಪಿ : ಕಾದಂಬರಿಕಾರ, ಲೇಖಕ ಹಾಗೂ ಚಿಂತಕರಾಗಿದ್ದ ಪ್ರೊ. ಯು.ಆ‌ರ್. ಅನಂತಮೂರ್ತಿ ಅವರ ‘ಶೈಕ್ಷಣಿಕ ತತ್ವಜ್ಞಾನ’ದ (ಪಿಲಾಸಫಿ ಆಫ್ ಎಜ್ಯುಕೇಷನ್)ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲದ ಪ್ರೊ.ವರದೇಶ ಹಿರೇಗಂಗೆ ಅವರಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯ‌ರ್ ಎಜ್ಯುಕೇಶನ್(ಮಾಹೆ) ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ…

Read more