Indian Theatre

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ : ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ ಅನುಸರಿಸುತ್ತಾರೆ. ಹಲವರು ಬಾರ್‌ಗೆ ಹೋಗುತ್ತಾರೆ. ಅದರಿಂದ ಹಣ ವ್ಯರ್ಥವಾಗುತ್ತದೆಯೇ ಹೊರತು ಬೇರೇನೂ ಸಿಗದು. ಆದರೆ, ನಾಟಕಗಳ ವೀಕ್ಷಣೆಯಿಂದ, ಅಲ್ಲಿನ ಧನಾತ್ಮಕ ಹಾಗೂ ಹಾಸ್ಯ ದೃಶ್ಯಗಳಿಂದ ಮನಸ್ಸಿಗೆ ಅಂಟಿಕೊಂಡ ಒತ್ತಡ…

Read more

ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.…

Read more

ರಂಗಕರ್ಮಿ, ಹಾಡುಗಾರ ಬಿ. ಕೃಷ್ಣ ಕಾರಂತ್ ನಿಧನ

ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ನಿಧನರಾದರು. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್‌ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಹಾಡಿನ ಕ್ಯಾಸೆಟ್‌ಗಳು…

Read more

ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

ಉಡುಪಿ : ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು(59) ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ಅಯೋಧ್ಯೆ ಶ್ರೀ ರಾಮಮಂದಿರಕ್ಕೆ ಮೊಟ್ಟ ಮೊದಲ ಬಾರಿಗೆ ಯಕ್ಷಗಾನ ತಂಡವನ್ನು ಕರೆದುಕೊಂಡು ಹೋಗಿ ಯಕ್ಷಗಾನ ಪ್ರದರ್ಶನ ನೀಡಿದ್ದು,…

Read more

‘Indian Method in Acting’ ಪರಿಷ್ಕೃತ ಪುಸ್ತಕ ಬಿಡುಗಡೆ

ಪಾಶ್ಚಾತ್ಯ ರಂಗಭೂಮಿಯ ಅಭಿನಯದಲ್ಲಿ ನಟರು ತಮ್ಮ ಒಳವ್ಯಕ್ತಿತ್ವವನ್ನು ಅಭಿವ್ಯಕ್ತಗೊಳಿಸಿ ಅಭಿನಯಿಸಲು ಯತ್ನಿಸಿದರೆ ಭಾರತೀಯ ರಂಗ ಸಂಪ್ರದಾಯದಲ್ಲಿ ನಟರು ‘ಪಾತ್ರದ’ ಗುಣಗಳನ್ನು ಕಲಿತು ಅಭಿನಯಿಸಲು ಯತ್ನಿಸುತ್ತಾರೆ, ಎಂದು ಖ್ಯಾತ ರಂಗ ನಿರ್ದೇಶಕ ಮತ್ತು ಲೇಖಕ ಪ್ರಸನ್ನ ಹೇಳಿದರು. ಬಿಡುಗಡೆಗೊಂಡ ತಮ್ಮ ಪರಿಷ್ಕೃತ ಪುಸ್ತಕ…

Read more

ಕಲಾರಂಗದಿಂದ ಶ್ರೀ ಕಲ್ಯಾಣ ವಿಶೇಷ ಯಕ್ಷಗಾನ ಪ್ರದರ್ಶನ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಮಳೆಗಾಲದ ವಿಶೇಷ ಯಕ್ಷಗಾನ ಪ್ರದರ್ಶನವಾಗಿ ‘ಶ್ರೀ ಕಲ್ಯಾಣ’ ಕಥಾನಕವು ಇತ್ತೀಚೆಗೆ ಕಲಾರಂಗ-ಐವೈಸಿ ಸಭಾಂಗಣದಲ್ಲಿ ಸಂಪನ್ನಗೊಂಡಿದ್ದು ಸುಮಾರು ಐವತ್ತು ಮಂದಿ ರಂಗಕಲಾವಿದರು, ನೇಪಥ್ಯ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ‘ಶ್ರೀ ಕಲ್ಯಾಣ’ ಯಕ್ಷಗಾನ ಕಥಾನಕವನ್ನು ಭವಿಷ್ಯೋತ್ತರ…

Read more