Indian Tradition

ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಬಾಬಾ ರಾಮದೇವ್ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಬಾ ರಾಮದೇವ್‌ರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ನೆರೆದ ಯೋಗಮಾತೆಯರು ಆರತಿಯನ್ನು ಬೆಳಗಿದರು. ಮಠದ ಅಂತಾರಾಷ್ಟ್ರೀಯ…

Read more

ಕೃಷ್ಣಮಠದಲ್ಲಿ ನಾಳೆಯಿಂದ 3 ದಿನ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ – 2000 ವಿದ್ವಾಂಸರು ಭಾಗಿ

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮೂರು ದಿನಗಳ ಕಾಲ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ ನಡೆಯಲಿದೆ. ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನದಲ್ಲಿ ಸುಮಾರು 2000 ವಿದ್ವಾಂಸರು ಭಾಗಿಯಾಗಲಿದ್ದಾರೆ. ಜ್ಞಾನದ ಹಬ್ಬ ಎಂದು ಕರೆಯಲಾಗುವ ಈ ಸಮ್ಮೇಳನವನ್ನು…

Read more

ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ : ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ…

Read more

“ಸ್ವರ ಸ್ವಾದ” ಸಂಗೀತದ ರಸಸ್ವಾದದ ಒಂದು ಸಂಜೆ

ಉಡುಪಿಯ ಸಂಗೀತ ಪ್ರೇಮಿಗಳಿಗಾಗಿ, ಚಿರಂತನ ಮತ್ತು ಮ್ಯಾಕ್ಸ್ ಮೀಡಿಯಾ ಜಂಟಿಯಾಗಿ “ಸ್ವರ ಸ್ವಾದ” ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ದೀಪಾವಳಿಯ ವಿಶೇಷ ಕಾರ್ಯಕ್ರಮವಾಗಿ ಮೂಡಿ ಬರಲಿದೆ, ಮತ್ತು ಉಡುಪಿಯ ಯಕ್ಷಗಾನ ಕಲಾರಂಗ ಇನ್ಫೋಸಿಸ್ ಸಭಾಂಗಣದಲ್ಲಿ ಅಕ್ಟೋಬರ್ 26 ರಂದು ಸಂಜೆ…

Read more

ಕಾಶ್ಮೀರಿ ಪಂಡಿತರ ಮನೆಗಳಲ್ಲಿ ಸಂಸ್ಕೃತ ಪರಂಪರೆ ಬೆಳೆಯಲಿ : ಡಾ. ಗೋಪಾಲಾಚಾರ್

ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಅನೇಕ ಆಘಾತಗಳಿಗೆ ಒಳಗಾಗಿರುವ ಕಾಶ್ಮೀರಿ ಪಂಡಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ತಮ್ಮ ಪಾರಂಪರಿಕ ವೈದಿಕ ಸಂಸ್ಕಾರಗಳಿಂದ ವಂಚಿತರಾಗಿದ್ದಾರೆ. ಗತಕಾಲದ ವೈಭವವನ್ನು ಮರಳಿ ಪಡೆಯಲು ಉತ್ಸುಕರಾದ ಪಂಡಿತರ ಪ್ರತಿ ಮನೆಯಲ್ಲೂ ಭಗವದ್ಗೀತಾ-ವೇದ-ಸಂಸ್ಕೃತಾಧ್ಯಯನ ನಡೆಯಬೇಕು. ಇದರಿಂದ…

Read more

ವೇದಾಂತಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧವಾದುದು : ಪುತ್ತಿಗೆ ಶ್ರೀಪಾದರು

ಉಡುಪಿ : ಮಹಾಮಹಿಮರಾದ ಶ್ರೀವ್ಯಾಸರಾಜರು ವೇದಾಂತ ಪ್ರಪಂಚಕ್ಕೆ ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ.ಅವರು ರಚಿಸಿದ ನ್ಯಾಯಾಮೃತ-ಚಂದ್ರಿಕಾ-ತರ್ಕತಾಂಡವ ಗ್ರಂಥಗಳು ನರಸಿಂಹ ದೇವರ ಮೂರು ಕಣ್ಣಿನಂತೆ ಕಂಗೊಳಿಸುತ್ತಿವೆ. ಸಂಸ್ಕೃತ -ಕನ್ನಡ ವಾಙ್ಮಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀವ್ಯಾಸರಾಜರಿಗೆ ಸಲ್ಲುತ್ತದೆ. ಇಂಥಹ ಯತಿವರೇಣ್ಯರ ಗ್ರಂಥಗಳನ್ನು ಅಧ್ಯಯನ ಮಾಡುವುದು…

Read more