Indrali Railway Station

ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.…

Read more

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಬಾಲಕಿಯ ರಕ್ಷಣೆ

ಉಡುಪಿ : ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಬಾಲಕಿಯನ್ನು ರೈಲ್ವೆ ಆರ್‌ಪಿ‌ಆಫ್ ಸುಧೀರ್ ಶೆಟ್ಟಿ, ಅವರು ರಕ್ಷಿಸಿದ್ದು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಲ್ಪಟ್ಟ ಬಾಲಕಿಗೆ ನಿಟ್ಟೂರಿನ ಸಖಿ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲು ನೆರವಾದರು. ತನಿಕಾಧಿಕಾರಿ ಜಿನಾ ಪಿಂಟೋ ಸಹಕರಿಸಿದರು.…

Read more

ರೈಲ್ವೇ ಸಂಬಂಧಿ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ಅವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿಗೆ ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ‌ರವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿಯಾಗಿ ರೈಲ್ವೇ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ಜಿಲ್ಲೆಯ ಜನತೆಯ ಬಹುದಿನದ…

Read more

ಇಂದ್ರಾಳಿ ರೈಲ್ವೆ ನಿಲ್ದಾಣದ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿರುವ ಹಲವು ಮೂಲ‌ಭೂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೈಲ್ವೆ ಅಧಿಕಾರಿಗಳಿಗೆ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ರೈಲ್ವೆ…

Read more