Industrial Development

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

‘ನೈಟ್ ಲೈಫ್’ ಪರಿಕಲ್ಪನೆ ಇಲ್ಲದಿರುವುದೇ ಮಂಗಳೂರಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತು – ಎಂಎಲ್‌ಸಿ ಮಂಜುನಾಥ ಭಂಡಾರಿ

ಮಂಗಳೂರು : ಮಂಗಳೂರು ನಗರದಲ್ಲಿ ‘ನೈಟ್ ಲೈಫ್’ನ ಪರಿಕಲ್ಪನೆ ಇಲ್ಲದಿರುವುದೇ ಇಲ್ಲಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತಾಗಿ ಪರಿಣಮಿಸುತ್ತಿದೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು‌. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಾಮರಸ್ಯ, ಸಹಬಾಳ್ವೆ…

Read more

ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ‌ಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ…

Read more