ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರು ಆಸ್ಪತ್ರೆಗೆ ರವಾನೆ : ಈಶ್ವರ ಮಲ್ಪೆ ನೆರವು
ಉಡುಪಿ : ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್‌ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕರೆದುಕೊಂಡು ಹೋದರು. ಮಣಿಪಾಲ, ಹಿರಿಯಡಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ, ಬೆಳ್ತಂಗಡಿ,…