Infrastructure Debate

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಕಾರ್ಕಳ : ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಗೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್…

Read more

ಟೋಲ್‌ಗೇಟ್‌ ಸ್ಥಾಪನೆ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ : ವಿನಯಕುಮಾರ್ ಸೊರಕೆ

ಉಡುಪಿ : ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್‌‌ಗೆ ಸಚಿವ ಸತೀಶ್ ಜಾರಕಹೊಳಿ ಅವರು ತಾತ್ಕಾಲಿಕ ತಡೆ ವಿಧಿಸಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ ಹೇಳಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೋಲ್‌ಗೇಟ್‌ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳು ಈಗ ಸ್ಥಗಿತಗೊಂಡಿದೆ.…

Read more

ಕಂಚಿನಡ್ಕ ಟೋಲ್‌ಗೇಟ್ ಸ್ಥಾಪನೆ ವಿವಾದ – ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳಿಗೆ ತರಾಟೆ; ವಿರೋಧದಿಂದ ವಾಪಾಸಾದ ಅಧಿಕಾರಿಗಳು

ಪಡುಬಿದ್ರಿ : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ…

Read more

ಪಡುಬಿದ್ರಿ-ಕಾರ್ಕಳ ರಸ್ತೆಯ ಟೋಲ್ ಗೇಟ್‌ಗೆ ಗುದ್ದಲಿ ಪೂಜೆ – ಸ್ಥಳೀಯರ ವಿರೋಧ

ಪಡುಬಿದ್ರಿ : ಜನ ವಿರೋಧದ ನಡುವೆಯೂ ಪಡುಬಿದ್ರಿ-ಕಾರ್ಕಳ ರಸ್ತೆ ಗುದ್ದಲಿಪೂಜೆ ನಡೆಸಲು ಬಂದ ತಂಡವನ್ನು ಸಾರ್ವಜನಿಕರು ಸೇರಿ ಹಿಂದೆ ಕಳುಹಿಸಿದ ಘಟನೆ ಪಡುಬಿದ್ರಿಯ ಸುಜ್ಲಾನ್ ಕಂಪನಿಯ ಸಮೀಪ ನಡೆದಿದೆ. ಈ ಹಿಂದೆ ಬೆಳ್ಮಣ್ ಪ್ರದೇಶದಲ್ಲಿ ಈ ಪ್ರಯತ್ನಕ್ಕೆ ಬೇರೊಂದು ಗುತ್ತಿಗೆ ಕಂಪನಿ…

Read more