Infrastructure Development

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ : ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಉಡುಪಿ: ಉಡುಪಿಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಇಂದ್ರಾಳಿ ರೈಲ್ವೆ ಸೇತುವೆ ಅಪೂರ್ಣ ಕಾಮಗಾರಿಯ ವೀಕ್ಷಣೆ ನಡೆಸಿದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರು ಸಾಥ್ ನೀಡಿದರು. ಕಾಮಗಾರಿ…

Read more

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಸಭೆ

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು,…

Read more

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಕೋಟ – ಹೆದ್ದಾರಿ ಕಾಮಗಾರಿಗೆ ವೇಗ ನೀಡುವಂತೆ ಮನವಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ, ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ…

Read more

ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ

ಕರಾವಳಿ ಮೀನುಗಾರರ ವಿವಿಧ ಸಮಸ್ಯೆ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಿದರು. ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪದಾಧಿಕಾರಿಗಳು…

Read more

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವರಿಗೆ ಶಾಸಕರ ಮನವಿ

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ…

Read more

ನಗರ‌ಸಭೆ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಉಡುಪಿ : ನಗರಸಭೆಯ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಕಡತಗಳ ತುರ್ತು ವಿಲೇವಾರಿಗೆ ಆದ್ಯತೆ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಸಭೆಯಲ್ಲಿ ಇ – ಖಾತಾ ಅರ್ಜಿಗಳ ಪ್ರಕ್ರಿಯೆ ತೀವ್ರ ವಿಳಂಬವಾಗುತ್ತಿದ್ದು,…

Read more