Infrastructure Improvement

ಕಾರ್ಕಳದ 3 ಗ್ರಾಮ ಪಂಚಾಯತ್ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಶಾಸಕ ಸುನಿಲ್ ಕುಮಾರ್ ಮಾಹಿತಿ

ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳು ಕ್ಲಪ್ತ ಸಮಯದಲ್ಲಿ ಹಾಗೂ ತ್ವರಿತ ಗತಿಯಲ್ಲಿ ತಲುಪಿಸುವ ಉದ್ದೇಶದಿಂದ ಗ್ರಾಮ ಮಟ್ಟದ ಗ್ರಾಮ ಪಂಚಾಯತ್‌ ಕಛೇರಿಗಳಿಗೆ ಹೊಸ ಕಟ್ಟಡಗಳನ್ನು ಶಾಸಕರಾದ ವಿ ಸುನಿಲ್‌ ಕುಮಾರ್‌ರವರು ವಿವಿಧ ಅನುದಾನಗಳಿಂದ ನಿರಂತರವಾಗಿ ನೀಡುತ್ತಾ ಬಂದಿರುತ್ತಾರೆ.…

Read more

ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಬ್ರಹ್ಮಾವರ ಗಾಂಧಿ ಮೈದಾನದ ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ತೊಂದರೆ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ…

Read more

ಕೋಡಿ ಕಡಲತೀರದ 26.5 ಎಕರೆ ಜಾಗ ಪ್ರವಾಸೋದ್ಯಮ ಇಲಾಖೆಗೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಮಣಿಪಾಲ : ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬ‌ರ್ 310ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲದ…

Read more

ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಶಾಸಕ ಯಶ್‌ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ, ಪರಿಶೀಲನೆ

ಉಡುಪಿ : ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ…

Read more

ಶ್ರಮದಾನದ ಮೂಲಕ ರಸ್ತೆಯ ಹೊಂಡ ಮುಚ್ಚಿದ ಗ್ರಾಮಸ್ಥರು

ಉಡುಪಿ : ರಾಂಪುರ ಸರ್ಕಲ್‌ನಿಂದ ಮೂಡುಬೆಳ್ಳೆ ಮಾರ್ಗದ ಪಡುಅಲೆವೂರು ಸೇತುವೆಯ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಅಲೆವೂರು ಯುವಕ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರು…

Read more